ರಾಜ್ಯಕೇಂದ್ರ ಸರ್ಕಾರ ಸಿದ್ದಗಂಗಾ ಶ್ರೀಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು- ಖರ್ಗೆ ಒತ್ತಾಯ
ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.