award

ನವದೆಹಲಿ: ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
ದೇಶ

ನವದೆಹಲಿ: ವೀರಪ್ಪ ಮೊಯ್ಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ಮಾಜಿ ಮುಖ್ಯಮಂತ್ರಿ ಹಾಗೂ ಸಾಹಿತಿ ಎಂ.ವೀರಪ್ಪ ಮೊಯ್ಲಿ ಅವರಿಗೆ   2020 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ
ರಾಜ್ಯ

2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ

2021-22 ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕೃಷಿ ಕ್ಷೇತ್ರದ ಸ್ಟಾರ್ಟ್ ಅಪ್ ಗೆ ಪ್ರಶಸ್ತಿ: ಬೆಂಗಳೂರು ಯುವತಿಯ ಯಶೋಗಾಥೆ!
ವಿಶೇಷ

ಕೃಷಿ ಕ್ಷೇತ್ರದ ಸ್ಟಾರ್ಟ್ ಅಪ್ ಗೆ ಪ್ರಶಸ್ತಿ: ಬೆಂಗಳೂರು ಯುವತಿಯ ಯಶೋಗಾಥೆ!

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನಸ ಗೊಂಚಿಗರ್ ಅವರು ಯುವ ಜನ ಮತ್ತು ಕ್ರೀಡಾ ಇಲಾಖೆ ಸಚಿವ ಅನುರಾಗ್ ಠಾಕೂರ್ ಅವರಿಂದ ಪ್ರಶಸ್ತಿ ಪಡೆದಿದ್ದಾರೆ.

ಖೇಲ್ ರತ್ನ ಪ್ರಶಸ್ತಿ: ಕ್ರೀಡಾಂಗಣದ ಹೆಸರು ಬದಲಾಯಿಸಿ- ಕಾಂಗ್ರೆಸ್ 
ದೇಶ

ಖೇಲ್ ರತ್ನ ಪ್ರಶಸ್ತಿ: ಕ್ರೀಡಾಂಗಣದ ಹೆಸರು ಬದಲಾಯಿಸಿ- ಕಾಂಗ್ರೆಸ್ 

ಕ್ರೀಡೆಯಲ್ಲಿ ಅತ್ಯತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್‍ಗಾಂಧಿ ಖೇಲ್‍ರತ್ನ ಪ್ರಶಸ್ತಿಯ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಮೇಜರ್ ದ್ಯಾನ್‍ಚಂದ್ ಅವರ ಹೆಸರನ್ನು ಮರುನಾಮಕರಣ ಮಾಡಿದ  ನಂತರ ಕ್ರೀಡಾಂಗಣಕ್ಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ  ಅರುಣ್ ಜೇಟ್ಲಿ ಅವರ ಹೆಸರನ್ನು ಬದಲಾಯಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

'ಅಮೃತಮತಿ’ಗೆ ಮತ್ತೊಂದು ಗರಿ: ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ
ಸಿನಿಮಾ ಸುದ್ದಿ

'ಅಮೃತಮತಿ’ಗೆ ಮತ್ತೊಂದು ಗರಿ: ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ

ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರಕ್ಕೆ ಈಗ ಮತ್ತೊಂದು ಪ್ರಶಸ್ತಿ ಬಂದಿದೆ.

ಸಂಚಾರಿ ವಿಜಯ್ ಬದುಕು, ಬಣ್ಣ!
ಸಿನಿಮಾ ಸುದ್ದಿ

ಸಂಚಾರಿ ವಿಜಯ್ ಬದುಕು, ಬಣ್ಣ!

ಸಂಚಾರಿ ವಿಜಯ್ ಹೆಸರಿನಿಂದ ಜನರಿಗೆ ಚಿರಪರಿಚಿತರಾದ ಬಿ. ವಿಜಯ್ ಕುಮಾರ್ ಚಲನಚಿತ್ರ ಮತ್ತು ನಾಟಕ ರಂಗದಲ್ಲಿ ತೊಡಗಿಸಿಕೊಂಡವರು. ಸಂಚಾರಿ ಹೆಸರಿನ ನಾಟಕ ತಂಡದಲ್ಲಿದ್ದ ಕಾರಣ ಇವರಿಗೆ ಸಂಚಾರಿ ವಿಜಯ್ ಎಂಬ ಹೆಸರು ಬಂತು. 2014ರ ಸಾಲಿನ 62ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

'ದಾರಿ ಯಾವುದಯ್ಯಾ ವೈಕುಂಠಕೆ' ಸಿನಿಮಾಗೆ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರಶಸ್ತಿಯ ಸುರಿಮಳೆ
ಸಿನಿಮಾ ಸುದ್ದಿ

'ದಾರಿ ಯಾವುದಯ್ಯಾ ವೈಕುಂಠಕೆ' ಸಿನಿಮಾಗೆ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರಶಸ್ತಿಯ ಸುರಿಮಳೆ

ಮಹಾರಾಷ್ಟ್ರದ ಪುಣೆ ಯಲ್ಲಿ ನಡೆದ "ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರಕಥೆಗೆ "ಬೆಸ್ಟ್ ಸ್ಕ್ರೀನ್ ಪ್ಲೇ" ಅವಾರ್ಡ್ ಬಂದಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಛಾಯಾಗ್ರಹರಿಗೆ ಪಿಐಐ-ಐಸಿಆರ್ ಸಿ ವಾರ್ಷಿಕ ಪ್ರಶಸ್ತಿ
ದೇಶ

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಛಾಯಾಗ್ರಹರಿಗೆ ಪಿಐಐ-ಐಸಿಆರ್ ಸಿ ವಾರ್ಷಿಕ ಪ್ರಶಸ್ತಿ

ಪಿಐಐ-ಐಸಿಆರ್ ಸಿ 14ನೇ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಚೆನ್ನೈ  ಛಾಯಾಗ್ರಾಹಕ ಅಶ್ವಿನ್ ಪ್ರಶಾತ್ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 4ನೇ ಬಾರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
ರಾಜ್ಯ

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 4ನೇ ಬಾರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ ಮತ್ತು ಸೆಂಟ್ರಲ್ ಏಷ್ಯಾ ವಲಯದಲ್ಲಿ 2020ರ ವಿಶ್ವ ವಿಮಾನ ನಿಲ್ದಾಣ ಪ್ರಶಸ್ತಿ ವಿಭಾಗದಲ್ಲಿ ಈ ಪುರಸ್ಕಾರಕ್ಕೆ ಪಾತ್ರವಾಗಿ ಮಹತ್ವದ ಸಾಧನೆ ಮಾಡಿದೆ.