ರಾಜ್ಯಎಂಡಿಎಂಎ ಮಾರಾಟ: ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ಆಯೋಜನೆಗೆ ಮುಂದಾದ ಮಾಹೆ
ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯೊಬ್ಬರನ್ನು ಉಪಿಡಿ ಪೊಲೀಸರು ಮತ್ತು ಮಣಿಪಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ ಬಂಧನಕ್ಕೊಳಪಡಿಸಿದ ಬಳಿಕ ಶಿಕ್ಷಣ ಕ್ಷೇತ್ರದಲ್ಲೂ ಮಾದಕ ವಸ್ತು ಜಾಲ ಆವರಿಸಿಕೊಂಡಿದೆಯೇ ಎಂಬ ಆತಂಕ ಹೆಚ್ಚಾಗತೊಡಗಿದೆ.