ರಾಜ್ಯಪ್ರಶಸ್ತಿ ನೀಡಲು ತಳಮಟ್ಟದ ಸಾಧಕರನ್ನು ಹುಡುಕುವ ಕೇಂದ್ರದ ಕ್ರಮ ಶ್ಲಾಘನೀಯ: ಪ್ರಧಾನಿ ಮೋದಿಯನ್ನು ಹೊಗಳಿದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್
ಕೇಂದ್ರ ಸರ್ಕಾರ ದೇಶದ ಅಪರೂಪದ ಸಾಧಕರನ್ನು ತಳಮಟ್ಟದಿಂದ ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮಾಜಿ ಕ್ರೀಡಾ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ.