Axar Patel

ಒಲ್ಲೆ ಎಂದ ಕನ್ನಡಿಗ ಕೆಎಲ್ ರಾಹುಲ್; ಅಕ್ಷರ್ ಪಟೇಲ್‌ಗೆ ಒಲಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕತ್ವ
ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಿಷಭ್ ಪಂತ್ ಅವರನ್ನು ತಂಡದಿಂದ ಕೈಬಿಟ್ಟಿದ್ದ ಡಿಸಿ ಬಳಿಕ 14 ಕೋಟಿ ರೂಪಾಯಿ ನೀಡಿ ಕೆಎಲ್ ರಾಹುಲ್ ಅವರನ್ನು ಖರೀದಿಸಿತ್ತು.

Champions Trophy 2025: Pak ಗೆ ಆಘಾತ; ಅಕ್ಷರ್ ಪಟೇಲ್ 'ರಾಕೆಟ್ ಥ್ರೋ'ಗೆ ವಿಕೆಟ್ ಕಳೆದುಕೊಂಡ ಇಮಾಮ್ ಉಲ್ ಹಕ್, Video!
ಭಾರತ ತಂಡ ಪಾಕಿಸ್ತಾನ ವಿರುದ್ಧ ಅತ್ಯುತ್ತಮ ಕ್ಷೇತ್ರರಕ್ಷಣೆಯನ್ನು ಪ್ರದರ್ಶಿಸುತ್ತಿದೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಇಮಾಮ್ ಉಲ್ ಹಕ್ ಅವರನ್ನು ರನೌಟ್ ಮಾಡಿ ಪೆವಿಲಿಯನ್ ಗೆ ಕಳುಹಿಸಿದರು.

ICC Champions Trophy 2025: Rohit Sharma ಎಡವಟ್ಟಿನಿಂದ Axar Patel ದಾಖಲೆಗಳ ಕನಸು ನುಚ್ಚುನೂರು! ಇಲ್ಲಿದೆ ಲಿಸ್ಟ್..
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ತಂಡವು ಟೀಂ ಇಂಡಿಯಾ ಬೌಲರ್‌ಗಳ ಸಂಘಟಿತ ಪ್ರದರ್ಶನಕ್ಕೆ ಆರಂಭದಲ್ಲೇ ತತ್ತರಿಸಿತು.

ICC Champions Trophy 2025: ಮೈದಾನದಲ್ಲೇ Axar Patel ಗೆ ಕೈ ಮುಗಿದು ಕ್ಷಮೆ ಕೇಳಿದ Rohit Sharma!
ಒಂದೇ ಒಂದು ಎಡವಟ್ಟಿನಿಂದಾಗಿ ಅಕ್ಸರ್ ಪಟೇಲ್ ರ ಹ್ಯಾಟ್ರಿಕ್ ಕನಸು ನುಚ್ಚು ನೂರಾಯಿತು. ಇದೇ ಕಾರಣಕ್ಕೆ ರೋಹಿತ್ ಶರ್ಮಾ ಅಕ್ಸರ್ ಪಟೇಲ್ ಬಳಿ ಬಹಿರಂಗವಾಗಿಯೇ ಕ್ಷಮೆ ಯಾಚಿಸಿದ್ದಾರೆ.

ಎಷ್ಟು ಧೈರ್ಯ ನಿನಗೆ...: ಕುಲ್ದೀಪ್ ಯಾದವ್ ಕಾಲೆಳದ ಪ್ರಧಾನಿ ಮೋದಿ!

T20 World Cup: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಈ ಆಲ್‌ರೌಂಡರ್ ಇರಲೇಬೇಕು ಎಂದ ವಾಸಿಂ ಜಾಫರ್!
ಭಾನುವಾರ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಹಣಾಹಣಿಗಾಗಿ ಟೀಂ ಇಂಡಿಯಾ ಎದುರು ನೋಡುತ್ತಿದ್ದು, ಭಾರತ ತಂಡದ ಮಾಜಿ ಬ್ಯಾಟರ್ ವಾಸಿಂ ಜಾಫರ್ ಅವರು ಅಕ್ಷರ್ ಪಟೇಲ್ ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ.

ಗಾಯದಿಂದ ಚೇತರಿಸಿಕೊಳ್ಳದೆ ವಿಶ್ವಕಪ್‌ನಿಂದ ಹೊರಬಿದ್ದ ಅಕ್ಷರ್ ಪಟೇಲ್; ತಂಡಕ್ಕೆ ಆರ್ ಅಶ್ವಿನ್ ಎಂಟ್ರಿ!
ಭಾರತ ತಂಡದ ಆಲ್‌ರೌಂಡರ್ ಅಕ್ಷರ್ ಪಟೇಲ್ 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಏಷ್ಯಾಕಪ್ 2023 ರ ಸಂದರ್ಭದಲ್ಲಿ ಅಕ್ಷರ್ ಪಟೇಲ್ ಗಾಯಗೊಂಡಿದ್ದರು.

ಐಪಿಎಲ್ 2023: ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 7 ರನ್ ಗಳ ರೋಚಕ ಜಯ
ಐಪಿಎಲ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 7 ರನ್ ಗಳ ವಿರೋಚಿತ ಜಯ ಸಾಧಿಸಿದೆ.

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಭಾರತೀಯ ಯುವ ಕ್ರಿಕೆಟಿಗ ಅಕ್ಷರ್ ಪಟೇಲ್!
ಭಾರತೀಯ ಕ್ರಿಕೆಟಿಗ ಅಕ್ಷರ್ ಪಟೇಲ್ ಮೇಹಾ ಪಟೇಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಕ್ಷರ್ ತಮ್ಮ ಮದುವೆಯ ಯಾವುದೇ ಫೋಟೋಗಳು ಅಥವಾ ವೀಡಿಯೊಗಳನ್ನು ಹಂಚಿಕೊಂಡಿಲ್ಲವಾದರೂ, ಟ್ವಿಟರ್‌ನಲ್ಲಿ ಹಲವಾರು ಅಭಿಮಾನಿಗಳನ್ನು ಹಂಚಿಕೊಂಡಿದ್ದಾರೆ.

