Axiom-4 Mission

4 ದಶಕಗಳ ನಂತರ ಬಾಹ್ಯಾಕಾಶಕ್ಕೆ ಭಾರತೀಯ: 'ವಂದೇ ಮಾತರಂ' ಹಾಡು ಕೇಳುತ್ತಾ ಯಾನ ಆರಂಭಿಸಿದ ಶುಭಾಂಶು ಶುಕ್ಲಾ!
ಶುಕ್ಲಾ ಸೇರಿ ನಾಲ್ವರ ಯಾನ ಬುಧವಾರ ಮಧ್ಯಾಹ್ನ 12.01ಕ್ಕೆ ಆರಂಭವಾಯಿತು. ಗಗನಯಾತ್ರಿಗಳು 28 ಗಂಟೆಗಳ ಪ್ರಯಾಣದ ಬಳಿಕ ಗುರುವಾರ ಭಾರತೀಯ ಕಾಲಮಾನ ಸಂಜೆ ಸುಮಾರು 4.30ಕ್ಕೆ ಬಾಹ್ಯಾಕಾಶ ಕೇಂದ್ರಕ್ಕೆ ಡಾಕ್ (ಜೋಡಣೆ) ಆಗುವ ನಿರೀಕ್ಷೆ ಇದೆ.

Watch | ಆಕ್ಸಿಯಮ್-4 ಮಿಷನ್ ಉಡಾವಣೆ ಯಶಸ್ವಿ: ಪ್ರೀತಿಯ ದೇಶವಾಸಿಗಳೇ... ಶುಭಾಂಶು ಶುಕ್ಲಾ ಸಂದೇಶ

'ನನ್ನ ಭುಜದ ಮೇಲೆ ಭಾರತದ ತ್ರಿವರ್ಣ ಇದೆ': ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಿಂದ Shubhanshu Shukla ಸಂದೇಶ; Video
ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಯುಗದ ಆರಂಭವೂ ಆಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.

Axiom-4 ಮಿಷನ್ ಪಯಣಕ್ಕೆ ಕ್ಷಣಗಣನೆ ಆರಂಭ: ಫ್ಲೋರಿಡಾದ ನಾಸಾ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಗೆ ಉಪಗ್ರಹದ ಗುರಿ ಡಾಕಿಂಗ್ ಭಾರತೀಯ ಕಾಲಮಾನ ಪ್ರಕಾರ ನಾಳೆ ಸಾಯಂಕಾಲ 4.30 ಕ್ಕೆ ನಿಗದಿಯಾಗಿದೆ ಎಂದು ನಾಸಾ ತಿಳಿಸಿದೆ.

Axiom 4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನಕ್ಕೆ ಕೊನೆಗೂ ದಿನಾಂಕ ಫಿಕ್ಸ್; ಜೂನ್ 25ಕ್ಕೆ ಉಡಾವಣೆ
ಜೂನ್ 25ರಂದು ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.

Axiom 4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಮತ್ತೆ ವಿಳಂಬ, ಹೊಸ ದಿನಾಂಕ ಶೀಘ್ರದಲ್ಲೇ ಪ್ರಕಟ
ಜೂನ್ 22 ರ ಭಾನುವಾರದಂದು ನಡೆಯಲಿರುವ ಉಡಾವಣೆಯಿಂದ ಹಿಂದೆ ಸರಿಯಲು ನಾಸಾ ನಿರ್ಧರಿಸಿದ್ದು, ಮುಂಬರುವ ದಿನಗಳಲ್ಲಿ ಹೊಸ ಉಡಾವಣಾ ದಿನಾಂಕವನ್ನು ನಿಗದಿಪಡಿಸಲಿದೆ ಎಂದು ಆಕ್ಸಿಯಮ್ ಸ್ಪೇಸ್ ಹೇಳಿಕೆಯಲ್ಲಿ ತಿಳಿಸಿದೆ.

Axiom-4 Mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಮತ್ತೆ ಮುಂದೂಡಿಕೆ!
ಮೇ 29, ಜೂನ್ 8 ಮತ್ತು ಜೂನ್ 10ರಂದು ಸಹ ರಾಕೆಟ್ ಉಡಾವಣೆಗೆ ದಿನಾಂಕ ನಿಗದಿ ಮಾಡಿ ಆನಂತರ ಮುಂದೂಡಲಾಗಿತ್ತು.

Axiom 4 mission: ಶುಭಾಂಶು ಶುಕ್ಲಾ ಬಾಹ್ಯಾಕಾಶಯಾನ ಜೂನ್ 19ಕ್ಕೆ ಉಡಾವಣೆ
ಆಕ್ಸಿಯಮ್ ಸ್ಪೇಸ್ ಮತ್ತು ಸ್ಪೇಸ್‌ಎಕ್ಸ್ ನಡುವಿನ ಅನುಸರಣಾ ಸಮನ್ವಯ ಸಭೆಯಲ್ಲಿ, ಫಾಲ್ಕನ್ 9 ಉಡಾವಣಾ ವಾಹನದಲ್ಲಿ ಕಂಡುಬಂದ ದ್ರವ ಆಮ್ಲಜನಕ ಸೋರಿಕೆ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.

