ವಿದೇಶಇವರು ಅಲ್ಲಾನ ಶತ್ರುಗಳು: ಟ್ರಂಪ್-ನೆತನ್ಯಾಹು 'ಶಿರಚ್ಛೇದ'ಕ್ಕೆ ಇರಾನ್ ಶಿಯಾ ಮೌಲ್ವಿ ಫತ್ವಾ!
ಇರಾನ್ನ ಉನ್ನತ ಶಿಯಾ ಧರ್ಮಗುರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ 'ಫತ್ವಾ' ಅಥವಾ ಧಾರ್ಮಿಕ ಆದೇಶ ಹೊರಡಿಸಿದ್ದು ಇವರುಗಳು 'ಅಲ್ಲಾಹನ ಶತ್ರುಗಳು' ಎಂದು ಕರೆದಿದ್ದಾರೆ.