ಬಾಲಿವುಡ್ಜಾಕಿ ಶ್ರಾಫ್ ಪತ್ನಿ ಆಯೇಷಾ ಶ್ರಾಫ್ಗೆ ಸಿಬ್ಬಂದಿಯಿಂದಲೇ 58 ಲಕ್ಷ ರೂ. ವಂಚನೆ; ದೂರು ದಾಖಲು
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ತಾಯಿ ಆಯೇಷಾ ಶ್ರಾಫ್ ಅವರಿಗೆ ತಮ್ಮ ಮಗನ ಸಂಸ್ಥೆಯಲ್ಲಿ ಸಿಬ್ಬಂದಿಯಾಗಿ ನೇಮಿಸಿಕೊಂಡಿದ್ದ ಕಿಕ್ ಬಾಕ್ಸರ್ನಿಂದ 58.53 ಲಕ್ಷ ರೂ. ವಂಚನೆಯಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.