Ayodhya case

ಅಯೋಧ್ಯೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ
1992 ರಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಯ ಬಂಧನ ಖಂಡಿಸಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಮಂಗಳವಾರ ರಾಜ್ಯಾದ್ಯಂತ

ಪ್ರಧಾನಿ ಮೋದಿಯತ್ತ ಪುಷ್ಪವೃಷ್ಟಿ ಮಾಡಿದ ರಾಮಜನ್ಮಭೂಮಿ ವಿವಾದದ ಪ್ರಮುಖ ಅರ್ಜಿದಾರ ಇಕ್ಬಾಲ್ ಅನ್ಸಾರಿ
ಪ್ರಧಾನಿ ನರೇಂದ್ರ ಮೋದಿ ಅವರ ಅಯೋಧ್ಯಾ ರೋಡ್ ಶೋ ವೇಳೆ ಅಚ್ಚರಿ ಘಟನೆಯೊಂದು ನಡೆದಿದ್ದು, ಈ ಹಿಂದೆ ಬಾಬರಿ ಮಸೀದಿ ಪರ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದ ಇಕ್ಬಾಲ್ ಅನ್ಸಾರಿ ಇದೀಗ ಪ್ರಧಾನಿ ಮೋದಿ ಮೇಲೆ ಪುಷ್ಪವೃಷ್ಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಅಯೋಧ್ಯೆ ವಿವಾದ: ತೀರ್ಪು ಏನೇ ಬಂದರೂ ಸ್ವೀಕರಿಸುತ್ತೇವೆ - ಜಮೀಯತ್ ಉಲೇಮಾ ಅಧ್ಯಕ್ಷ
ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏನೇ ತೀರ್ಪು ನೀಡಿದರೂ ಅದನ್ನು ಸ್ವಾಗತಿಸುತ್ತೇವೆ ಎಂದು ಜಮೀಯತ್ ಉಲೇಮಾ ಎ ಹಿಂದ್ ಅಧ್ಯಕ್ಷ ಅರ್ಷದ್ ಮದನಿ ಅವರು ಬುಧವಾರ ಹೇಳಿದ್ದಾರೆ.

ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!
ಅಯೋಧ್ಯೆ ಭೂ ವಿವಾದ ಪ್ರಕರಣದ ವಿಚಾರಣೆ ಮುಕ್ತಾಯವಾದ ಬೆನ್ನಲ್ಲೇ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ನಿನ್ನೆಯಷ್ಟೇ ಸುನ್ನಿ ವಕ್ಫ್ ಬೋರ್ಡ್ ತನ್ನ ಅರ್ಜಿ ಹಿಂಪಡೆಯುವ ಕುರಿತು ಹೇಳಿಕೆ ನೀಡಿತ್ತು. ಆದರೆ ಇದಕ್ಕೆ ಮುಸ್ಲಿಂ ಅರ್ಜಿದಾರರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ತೀರ್ಪು ಬರೆಯಲು ವಿದೇಶ ಪ್ರವಾಸ ರದ್ದುಗೊಳಿಸಿದ ಸಿಜೆಐ!
ನಿರ್ಣಾಯಕ ಹಂತ ತಲುಪಿರುವ ಅಯೋಧ್ಯೆ ಪ್ರಕರಣದ ತೀರ್ಪು ಬರೆಯಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ತಮ್ಮ ವಿದೇಶ ಪ್ರವಾಸವನ್ನೇ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

ಅಯೋಧ್ಯಾ ಭೂ ವಿವಾದ: ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಅಯೋಧ್ಯಾ ರಾಮಮಂದಿರ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕಳೆದೆರಡು ತಿಂಗಳಿಂದ ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬುಧವಾರ ತೀರ್ಪನ್ನು ಕಾಯ್ದಿರಿಸಿದೆ.

'ಇಲ್ಲಿಗೆ ಸಾಕು, ಅಯೋಧ್ಯೆ ವಿಚಾರಣೆ ಇಂದು ಸಂಜೆ 5 ಗಂಟೆಗೆ ಮುಕ್ತಾಯ': ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್
ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕೇಸಿನ ಪ್ರತಿದಿನದ ನ್ಯಾಯಾಲಯ ಕಲಾಪ ಬುಧವಾರ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಬ್ರೇಕಿಂಗ್: ಅಯೋಧ್ಯೆ ಪ್ರಕರಣ ಹಿಂಪಡೆಯಲು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ!
ಪ್ರಮುಖ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ಪ್ರಕರಣದ ಅಂತಿಮ ವಿಚಾರಣೆ ನಡೆಯುತ್ತಿರುವಂತೆಯೇ ಇತ್ತ ಸುನ್ನಿ ವಕ್ಫ್ ಬೋರ್ಡ್ ತಾನು ಸಲ್ಲಿಸಿದ್ದ ಪ್ರಕರಣವನ್ನು ಹಿಂಪೆಯಲು ನಿರ್ಧರಿಸಿದೆ.

'ಸುಪ್ರೀಂ' ನಲ್ಲಿ ಅಂತಿಮ ವಿಚಾರಣೆ; 'ಅಯೋಧ್ಯೆ'ಯಲ್ಲಿ ನಿಷೇಧಾಜ್ಞೆ ಜಾರಿ
ಅಯೋಧ್ಯೆ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಇಂದು ಅಂತಿಮ ವಿಚಾರಣೆ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

