ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮಂಗಳವಾರ ಹೇಳಿದ್ದಾರೆ.