Ayodhya hearing

ಆಯೋಧ್ಯೆ ವಿಚಾರಣೆ: ಅಂತಿಮ ದಿನದಂದು ಸುಪ್ರೀಂ ನಲ್ಲಿ ಹೈಡ್ರಾಮಾ, ಸಿಜೆಐ ಕೆಂಡಾಮಂಡಲ!
ಅಯೋಧ್ಯೆಯ ರಾಮಜನ್ಮಭೂಮಿ -ಬಾಬ್ರಿಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ವಿಚಾರಣೆಯ ಅಂತಿಮ ದಿನವಾಗಿದ್ದ ಕಾರಣ ನಾಟಕೀಯ ಸನ್ನಿವೇಶಗಳು ಕಂಡುಬಂದವು.

ರಾಮ ಮಂದಿರ ಪ್ರಕರಣದ ವಿಚಾರಣೆ ಮುಂದೂಡಲು ಸುಪ್ರೀಂ ಕೋರ್ಟ್ ತೆಗೆದುಕೊಂಡಿದ್ದು ಕೇವಲ 30 ಸೆಕೆಂಡ್!
ಅಯೋಧ್ಯೆ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 10 ಕ್ಕೆ ಮುಂದೂಡಿದೆ.

