ದೇಶಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರಿಗೆ ಆಹ್ವಾನ
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದೆ. 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯಾಗಲಿದ್ದು, ರಾಮಲಲ್ಲಾ ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.