ರಾಜ್ಯರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯನ್ನಾಗಿ ಅಭಿವೃದ್ಧಿ ಮಾಡಿ: ಮುಖ್ಯಮಂತ್ರಿಗೆ ಸಚಿವ ಅಶ್ವತ್ಥ್ ನಾರಾಯಣ ಪತ್ರ
ರಾಜ್ಯದ ರಾಮನಗರ ಜಿಲ್ಲೆಯಲ್ಲಿನ ರಾಮದೇವರಬೆಟ್ಟವನ್ನು ದಕ್ಷಿಣದ ಅಯೋಧ್ಯೆಯನ್ನಾಗಿ ಅಭಿವೃದ್ಧಿಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.