ದೇಶಅಯೋಧ್ಯೆ ತೀರ್ಪಿನಲ್ಲಿ ದೋಷ, ಆದರೂ ಮುಸ್ಲಿಂರು ಅನಿವಾರ್ಯವಾಗಿ ಒಪ್ಪಿಕೊಳ್ಳಲೇಬೇಕು: ಯಶವಂತ್ ಸಿನ್ಹಾ
ದಶಕಗಳಷ್ಟು ಹಳೆಯ ಅಯೋಧ್ಯೆ ವಿವಾದಕ್ಕೆ ಸುಪ್ರೀಂ ಕೋರ್ಟ್ ಅಂತೂ ಅಂತ್ಯ ಹಾಡಿದೆ. ಆದರೆ ರಾಜಕೀಯ ಮುಖಂಡರು ಮಾತ್ರ ಒಂದಿಲ್ಲೊಂದು ಹೇಳಿಕೆಗಳನ್ನು ನೀಡುತ್ತಾ ತೀರ್ಪಿನ ಬಗ್ಗೆ ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಇದೀಗ ಬಿಜೆಪಿ ಮಾಜಿ ನಾಯಕ ಯಶವಂತ ಸಿನ್ಹಾ ಅಯೋಧ್ಯೆ ತೀರ್ಪಿನಲ್ಲಿ ದೋಷವಿದೆ ಎಂದಿದ್ದಾರೆ.