ವಾಣಿಜ್ಯರಾಮಮಂದಿರ ಪ್ರಸಾದವೆಂದು ಸಿಹಿತಿಂಡಿ ಮಾರಿದ್ದ ಅಮೆಜಾನ್ಗೆ ಶಾಕ್; ಲಕ್ಷ ರೂಪಾಯಿ ದಂಡ ವಿಧಿಸಿದ CCPA
ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯನ್ನು ದುರುಪಯೋಗಪಡಿಸಿಕೊಂಡು ಭಕ್ತರಿಗೆ ವಂಚಿಸಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಇ-ಕಾಮರ್ಸ್ ದೈತ್ಯ ಅಮೆಜಾನ್ ಸಂಸ್ಥೆಗೆ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಬಿಸಿ ಮುಟ್ಟಿಸಿದೆ. ಆ ಕುರಿತ ವರದಿ ಇಲ್ಲಿದೆ: