ದೇಶಅಯೋಧ್ಯೆಯಲ್ಲಿ ರಾಮಮಂದಿರ, ಲಖನೌನಲ್ಲಿ ಮಸೀದಿ ನಿರ್ಮಾಣ ಮಾಡಬಹುದು: ಶಿಯಾ ಸಮಿತಿ
ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ವಿಶೇಷ ಸಲಹೆಯೊಂದನ್ನು ನೀಡಿದ್ದು, ಅದರಂತೆ ಅಯೋಧ್ಯೆಯಲ್ಲಿ ರಾಮಮಂದಿರ ಮತ್ತು ಲಖನೌನಲ್ಲಿ ಮಸೀದಿಯನ್ನು ನಿರ್ಮಾಣ ಮಾಡಬಹುದು ಎಂದು ಹೇಳಿದ್ದಾರೆ.