Ayodhya Ram Temple

ಅಯೋಧ್ಯೆಯ ರಾಮ ಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್; ಕೇಸರಿ ಔಟ್, ಹಳದಿ ಇನ್
ಈ ಮೊದಲು ಅರ್ಚಕರು ಕೇಸರಿ ಕುರ್ತಾ, ಪೇಟ, ಧೋತಿ ಧರಿಸುತ್ತಿದ್ದರು. ಪೇಟವನ್ನು ಅಚ್ಚುಕಟ್ಟಾಗಿ ಧರಿಸಲು ಅವರಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್ ಮೂಲಗಳು ತಿಳಿಸಿವೆ.

ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ರಾಮಮಂದಿರ ನಿರ್ಮಾಣ, ಇಡೀ ದೇಶವೇ ಒಪ್ಪಿದೆ; PM Modi ಗೆ Salman Khurshid ಗುದ್ದು!
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರವನ್ನು ಧಂಸ ಮಾಡುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ವಿರುದ್ಧ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷೀದ್ ಕಿಡಿಕಾರಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ರಾಮ ಮಂದಿರ ಉದ್ಘಾಟಿಸಬೇಕು: ಉದ್ಧವ್ ಠಾಕ್ರೆ ಆಗ್ರಹ
ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೆರವೇರಿಸಬೇಕು ಎಂದು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಒತ್ತಾಯಿಸಿದ್ದಾರೆ. ಏಕೆಂದರೆ ಇದು "ರಾಷ್ಟ್ರೀಯ ಹೆಮ್ಮೆಯ ವಿಷಯ...

ಅಯೋಧ್ಯೆ ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿ
ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮ ಮಂದಿರಕ್ಕೆ ಉಚಿತ ಭೇಟಿ: ಅಮಿತ್ ಶಾ ಭರವಸೆ
ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ತೆಲಂಗಾಣದ ಎಲ್ಲಾ ನಿವಾಸಿಗಳಿಗೆ ಅಯೋಧ್ಯೆಯ ರಾಮ ಮಂದಿರ ಭೇಟಿಗೆ ಉಚಿತ ವ್ಯವಸ್ಥೆ ಮಾಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್...

ಅಯೋಧ್ಯೆಗೆ ಕರ್ನಾಟಕದ ಬೃಹತ್ ಶಿಲೆ; ಶ್ರೀರಾಮ ಮೂರ್ತಿ ಕೆತ್ತನೆಗೆ ಕಾರ್ಕಳದ ಕಲ್ಲು ಆಯ್ಕೆ!
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮಚಂದ್ರ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಆಯ್ಕೆಯಾಗಿದ್ದು, ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಕಾರ್ಕಳದಿಂದ 2 ಬೃಹತ್ ಶಿಲೆಗಳನ್ನು ಆಯೋಧ್ಯೆಗೆ ರವಾನಿಸಲಾಗಿದೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇ.70 ರಷ್ಟು ಮುಕ್ತಾಯ; 2024 ಜನವರಿಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ
ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ.

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ: ಯೋಜನೆ ರೂಪಿಸಲು ಸಿಎಂ ಸೂಚನೆ- ಸಚಿವ ಅಶ್ವತ್ಥ್ ನಾರಾಯಣ
ರಾಮನಗರದಲ್ಲಿರುವ ಪ್ರಸಿದ್ಧ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆಯ ರಾಮ ಮಂದಿರದ ಮಾದರಿ ದೇವಾಲಯ ನಿರ್ಮಾಣ, ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ.

ಮುಂದಿನ ತಿಂಗಳು ಅಯೋಧ್ಯೆ ರಾಮ ಮಂದಿರದ ಪ್ಲಿಂತ್ ನಿರ್ಮಾಣ ಪೂರ್ಣ
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಪ್ಲಿಂತ್ ಆಗಸ್ಟ್‌ನಲ್ಲಿ ಪೂರ್ಣಗೊಳ್ಳಲಿದ್ದು, ಗರ್ಭಗುಡಿಯಲ್ಲಿ ಕೆತ್ತಿದ ಕಲ್ಲುಗಳಿಂದ ಮಾಡಲಾಗುತ್ತಿರುವ ಪರಿಕ್ರಮ ಪಥದ(ಪ್ರದಕ್ಷಿಣೆ ಪಥ) ಶೇಕಡಾ 30-40 ರಷ್ಟು ಕೆಲಸಗಳು ಆಗಸ್ಟ್‌ನಲ್ಲಿ...

