Ayodhya Rama Mandir

RSS ಮುಖ್ಯಸ್ಥ ಮೋಹನ್ ಭಾಗವತ್ ಜೊತೆಗೂಡಿ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ಮೋದಿ ಆರತಿ; Video
ದೇಶ

RSS ಮುಖ್ಯಸ್ಥ ಮೋಹನ್ ಭಾಗವತ್ ಜೊತೆಗೂಡಿ ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ಮೋದಿ ಆರತಿ; Video

ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದಲ್ಲಿ ಇಂದು ಧ್ವಜಾರೋಹಣಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ರಾಮ ದರ್ಬಾರ್‌ನಲ್ಲಿ ಪ್ರಾರ್ಥನೆ ಮಾಡಿ ಆರತಿ ಬೆಳಗಿದರು.

ಚಿನ್ನದ ಎಲೆ ಬಳಕೆ ಮಾಡಿರುವ ರಾಮ ಮಂದಿರ ಕುರಿತ ಆರು ಅಂಚೆಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ದೇಶ

ಚಿನ್ನದ ಎಲೆ ಬಳಕೆ ಮಾಡಿರುವ ರಾಮ ಮಂದಿರ ಕುರಿತ ಆರು ಅಂಚೆಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಅಯೋಧ್ಯೆ ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಮತ್ತು ವಿಶ್ವದಾದ್ಯಂತ ದೇಶಗಳು ಬಿಡುಗಡೆ ಮಾಡಿರುವ ಭಗವಾನ್ ರಾಮನಿಗೆ ಸಮರ್ಪಿತ ಅಂಚೆಚೀಟಿಗಳ ಪುಸ್ತಕವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಬಿಡುಗಡೆ ಮಾಡಿದರು.

ಜ.22ಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ: '11 ದಿನಗಳ ವಿಶೇಷ ಆಚರಣೆ' ಆರಂಭಿಸಿದ ಪ್ರಧಾನಿ ಮೋದಿ; ಆಡಿಯೊ ಸಂದೇಶ
ದೇಶ

ಜ.22ಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ: '11 ದಿನಗಳ ವಿಶೇಷ ಆಚರಣೆ' ಆರಂಭಿಸಿದ ಪ್ರಧಾನಿ ಮೋದಿ; ಆಡಿಯೊ ಸಂದೇಶ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ದೇಶದ ಜನತೆಗೆ ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.