Ayodhya Row

'ರಾಮ ಮಂದಿರ ನಿರ್ಮಾಣವನ್ನೇ ವಿರೋಧಿಸಿದ್ದವರು ಈಗ ದೇಣಿಗೆ ಬಗ್ಗೆ ಪ್ರಶ್ನಿಸುತ್ತಿದ್ದಾರೆ'; ವಿಪಕ್ಷಗಳ ವಿರುದ್ಧ ಯೋಗಿ ಆದಿತ್ಯನಾಥ್ ವಾಗ್ದಾಳಿ
ಅಯೋಧ್ಯೆ ವಿಚಾರವನ್ನು ಎತ್ತುತ್ತಿರುವವರು ಈ ಹಿಂದೆ ರಾಮಭಕ್ತರ ಮೇಲೆ ಗುಂಡು ಹಾರಿಸಿದ್ದವರು. 'ಜೈ ಶ್ರೀರಾಮ್' ಘೋಷಣೆ ಕೂಗಿದವರ ಮೇಲೆ ಲಾಠಿ ಚಾರ್ಜ್ ಮತ್ತು ಗುಂಡಿನ ದಾಳಿ ನಡೆಸಿದವರೇ ಈಗ ರಾಮ ಮಂದಿರದ ಬಗ್ಗೆ ಮಾತನಾಡುತ್ತಿದ್ದಾರೆ.

ಕಚ್ಚಾ ತೈಲ ಬೆಲೆ ಇಳಿದರೂ ದರ ಕಡಿತಗೊಳಿಸಿದ ಕೇಂದ್ರದ ವಿರುದ್ಧ ಅಖಿಲೇಶ್ ಕಿಡಿ; ಬಿಜೆಪಿ ಬೆಂಬಲಿಸುವರು ರಾಮನಿಗೆ ದ್ರೋಹ ಮಾಡಿದಂತೆ!
ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಲು ನಿರಾಕರಿಸುವ ಮೂಲಕ ಮೋದಿ ಸರ್ಕಾರ ಜನರ ಹಿತಾಸಕ್ತಿಗಿಂತ ಕಂಪನಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ರಾಮ ಮಂದಿರ ನಂತರ, ಕಾಶಿ ವಿಶ್ವನಾಥ, ಮಥುರಾ ಕೃಷ್ಣ ದೇಗುಲಗಳು ನಮ್ಮ ಗುರಿ; ಡಾ. ಸುಬ್ರಮಣಿಯನ್ ಸ್ವಾಮಿ
ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಪ್ರಕರಣದಲ್ಲಿ ರಾಮಮಂದಿರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ ಎಂಬ ಆಶಯವನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ.

ಮುಂದಿನ 5 ವರ್ಷಗಳಲ್ಲಿ ರಾಮಮಂದಿರ ನಿರ್ಮಾಣ ನಿಶ್ಚಿತ: ಪೇಜಾವರ ಶ್ರೀ ವಿಶ್ವಾಸ
ಮುಂದಿನ ಐದು ವರ್ಷಗಳಲ್ಲಿ ಖಂಡಿತಾ ರಾಮಮಂದಿರ ನಿರ್ಮಾಣವಾಗುತ್ತದೆ ಎಂದು ಪೇಜಾವರ ಶ್ರೀಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ವಿವಾದ: ಹೆಚ್ಚುವರಿ ಭೂಮಿ ಹಿಂದಿರುಗಿಸಲು ಅನುಮತಿ ಕೋರಿ ಸುಪ್ರೀಂಗೆ ಕೇಂದ್ರ ಸರ್ಕಾರ ಅರ್ಜಿ
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ವಿವಾದಿತ ರಾಮಜನ್ಮಭೂಮಿ - ಬಾಬ್ರಿ ಮಸೀದಿ ಭೂಮಿಯಲ್ಲಿ ತಾನು ಸ್ವಾಧೀನ ಪಡಿಸಿಕೊಂಡಿದ್ದ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲು ಅನುಮತಿ ನೀಡುವಂತೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅಯೋದ್ಯೆ ವಿವಾದ: ಅರ್ಜಿ ವಿಚಾರಣೆಯಿಂದ ನ್ಯಾ.ಉದಯ್ ಲಲಿತ್ ಹಿಂದೆ ಸರಿದಿದ್ದೇಕೆ?
ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.

