ದೇಶರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಬಾಲಿವುಡ್ ನಟ ಶಾರುಖ್ ಖಾನ್ ಗೂ ಆಹ್ವಾನವಿತ್ತಂತೆ!
2019ರಲ್ಲಿ ದಶಕಗಳ ಹಳೆಯ ರಾಮ ಜನ್ಮಭೂಮಿ ವಿವಾದಕ್ಕೆ ತೆರೆ ಬಿದ್ದಿತ್ತು. ಈ ಸಂಬಂಧ ವಿವಾದ ಇತ್ಯರ್ಥ ಮಾಡಲು ರಚಿಸಲಾಗಿದ್ದ ಮಧ್ಯಸ್ಥಿಕೆ ಸಮಿತಿಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಸೇರಿಸಿಕೊಳ್ಳುವ ಆಲೋಚನೆ ಸುಪ್ರೀಂ ನ್ಯಾಯಮೂರ್ತಿ ಎಸ್ಎ ಬೋಬ್ಡೆ ಅವರಿಗಿತ್ತು ಎಂಬ ಮಾಹಿತಿ ಬಹಿರಂಗಗೊಂಡಿದೆ.