Ayodhya Verdict

ಅಯೋಧ್ಯೆ ತೀರ್ಪು ಹಿನ್ನೆಲೆ: ತಮಿಳುನಾಡಿನಾದ್ಯಂತ ಬಿಗಿ ಭದ್ರತೆ, ಪೊಲೀಸರಿಗಿಲ್ಲ ರಜೆ
ದೇಶ

ಅಯೋಧ್ಯೆ ತೀರ್ಪು ಹಿನ್ನೆಲೆ: ತಮಿಳುನಾಡಿನಾದ್ಯಂತ ಬಿಗಿ ಭದ್ರತೆ, ಪೊಲೀಸರಿಗಿಲ್ಲ ರಜೆ

ಬಹುನಿರೀಕ್ಷಿತ ರಾಮ ಜನ್ಮಭೂಮಿ - ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಪ್ರಕಟಗೊಳ್ಳುವ ವೇಳೆ ಮತ್ತು ಬಳಿಕ ತಮಿಳುನಾಡಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗುತ್ತಿದ್ದು, ನವೆಂಬರ್ 10ರ ನಂತರ ಯಾವುದೇ....

ಅಯೋಧ್ಯೆ ಪ್ರವೇಶಿಸಿರುವ 7 ಪಾಕ್ ಉಗ್ರರು: ದಾಳಿಗೆ ಭಾರೀ ಸಂಚು- ಗುಪ್ತಚರ ಇಲಾಖೆ ಮಾಹಿತಿ
ದೇಶ

ಅಯೋಧ್ಯೆ ಪ್ರವೇಶಿಸಿರುವ 7 ಪಾಕ್ ಉಗ್ರರು: ದಾಳಿಗೆ ಭಾರೀ ಸಂಚು- ಗುಪ್ತಚರ ಇಲಾಖೆ ಮಾಹಿತಿ

ಬಹುನಿರೀಕ್ಷಿತ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಇನ್ನು ಕೆಲವೇ ದಿನಗಳಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಲಿದ್ದು, ಈ ನಡುವಲ್ಲೆ ಅಯೋಧ್ಯೆ ಪ್ರವೇಶಿಸಿರುವ ಪಾಕಿಸ್ತಾನದ 7 ಉಗ್ರರು ವಿಧ್ವಂಸಕ ಕೃತ್ಯವೆಸಗಲು ಭಾರೀ ಸಂಚು ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ
ದೇಶ

ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ . 

ಅಯೋಧ್ಯೆ ತೀರ್ಪು ಹಿನ್ನೆಲೆ, ರಾಜ್ಯದೆಲ್ಲೆಡೆ ಪೊಲೀಸರ ಹೈ ಆಲರ್ಟ್ 
ರಾಜ್ಯ

ಅಯೋಧ್ಯೆ ತೀರ್ಪು ಹಿನ್ನೆಲೆ, ರಾಜ್ಯದೆಲ್ಲೆಡೆ ಪೊಲೀಸರ ಹೈ ಆಲರ್ಟ್ 

ರಾಮಜನ್ಮ ಭೂಮಿ- ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್ ತೀರ್ಪು ನವೆಂಬರ್ 17ರಂದು ಹೊರಬೀಳುವ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಅಯೋಧ್ಯೆ ತೀರ್ಪಿನ ಹಿನ್ನಲೆ: ನವೆಂಬರ್ ತಿಂಗಳ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿದ ಆರ್ ಎಸ್ಎಸ್ 
ದೇಶ

ಅಯೋಧ್ಯೆ ತೀರ್ಪಿನ ಹಿನ್ನಲೆ: ನವೆಂಬರ್ ತಿಂಗಳ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿದ ಆರ್ ಎಸ್ಎಸ್ 

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನವೆಂಬರ್ 17ರಂದು ಅಂತಿಮ ತೀರ್ಪು ನೀಡಲಿದೆ.

ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!
ದೇಶ

ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!

ಅಯೋಧ್ಯೆ ಭೂ ವಿವಾದ ಪ್ರಕರಣದ ವಿಚಾರಣೆ ಮುಕ್ತಾಯವಾದ ಬೆನ್ನಲ್ಲೇ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ನಿನ್ನೆಯಷ್ಟೇ ಸುನ್ನಿ ವಕ್ಫ್ ಬೋರ್ಡ್ ತನ್ನ ಅರ್ಜಿ ಹಿಂಪಡೆಯುವ ಕುರಿತು ಹೇಳಿಕೆ ನೀಡಿತ್ತು. ಆದರೆ ಇದಕ್ಕೆ ಮುಸ್ಲಿಂ ಅರ್ಜಿದಾರರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ತೀರ್ಪು ಬರೆಯಲು ವಿದೇಶ ಪ್ರವಾಸ ರದ್ದುಗೊಳಿಸಿದ ಸಿಜೆಐ!
ದೇಶ

ಅಯೋಧ್ಯೆ ತೀರ್ಪು ಬರೆಯಲು ವಿದೇಶ ಪ್ರವಾಸ ರದ್ದುಗೊಳಿಸಿದ ಸಿಜೆಐ!

ನಿರ್ಣಾಯಕ ಹಂತ ತಲುಪಿರುವ ಅಯೋಧ್ಯೆ ಪ್ರಕರಣದ ತೀರ್ಪು ಬರೆಯಲು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ತಮ್ಮ ವಿದೇಶ ಪ್ರವಾಸವನ್ನೇ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.