Ayodhya

ರಾಮಮೂರ್ತಿಗೆ ಕೃಷ್ಣಶಿಲೆ ಕೊಟ್ಟಾತನಿಗೆ 80 ಸಾವಿರ ರೂ. ದಂಡ: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ
ಆಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವ ‘ಬಾಲರಾಮ’ನ ಮೂರ್ತಿ ಕೆತ್ತಲು ಬಳಸಿದ ಕೃಷ್ಣಶಿಲೆಯನ್ನು ಒದಗಿಸಿದ ಕಲ್ಲು ಗಣಿಗಾರಿಕೆ ಗುತ್ತಿಗೆದಾರನಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಂಡ ವಿಧಿಸಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದ್ದು, ಸರ್ಕಾರದ ಈ ನಡೆಗೆ ಬಿಜೆಪಿ ತೀವ್ರ ಕಿಡಿಕಾರಿದೆ.

'ಮಿನುಗುವ' ರಾಮ್ ಲಲ್ಲಾ: ಕೋಟ್ಯಂತರ ರೂ. ಮೌಲ್ಯದ ಚಿನ್ನ-ರತ್ನಗಳ ಆಭರಣದಿಂದ ಅಲಂಕಾರ; ವಿವರ ಇಲ್ಲಿದೆ...
ಅಯೋಧ್ಯೆಯ ನೂತನ ರಾಮಮಂದಿರದ ಗರ್ಭಗುಡಿಯಲ್ಲಿ ಮೊನ್ನೆ ಜನವರಿ 22ರಂದು ಸೋಮವಾರ ಶಂಕುಸ್ಥಾಪನೆಯ ನಂತರ ಕಾಣಿಸಿಕೊಂಡ ರಾಮಲಲ್ಲಾನ ಚಿತ್ರವು ತಲೆಯಿಂದ ಪಾದದವರೆಗೆ ಆಭರಣಗಳಿಂದ ಅಲಂಕರಿಸಲ್ಪಟ್ಟಿದೆ.

ಕರ್ನಾಟಕದ ಶಿಲ್ಪಿ ಗಣೇಶ್ ಭಟ್ ಕೆತ್ತನೆಯ 3ನೇ ರಾಮ ಲಲ್ಲಾ ಮೂರ್ತಿಯ ಫೋಟೋ ಬಹಿರಂಗ
ಅಯೋಧ್ಯೆಯ ರಾಮಮಂದಿರಕ್ಕಾಗಿ ಕೆತ್ತಲಾದ ಮೂರನೇ ರಾಮಲಲ್ಲಾ ವಿಗ್ರಹದ ಫೋಟೋ ಬಹಿರಂಗಗೊಂಡಿದೆ.

ರಾಮಲಲ್ಲಾ ದರ್ಶನಕ್ಕೆ ಜನ ಸಾಗರ: ನಿಯಂತ್ರಿಸಲಾಗದೆ ಕೈಚೆಲ್ಲಿದ ಪೊಲೀಸರು; ಅಯೋಧ್ಯೆಗೆ ಸದ್ಯಕ್ಕೆ ಬರದಂತೆ ಮನವಿ
ಸೋಮವಾರ ಪ್ರಾಣಪ್ರತಿಷ್ಠಾಪಿತನಾದ ಅಯೋಧ್ಯೆ ಶ್ರೀರಾಮನ ವಿಗ್ರಹವನ್ನು ಮಂಗಳವಾರ ಸಾರ್ವಜನಿಕ ದರ್ಶನಕ್ಕೆ ಮುಕ್ತಗೊಳಿಸಲಾಗಿದ್ದು, ಮೊದಲ ದಿನೇ ಶ್ರೀರಾಮನ ದರ್ಶನ ಮಾಡಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಅಯೋಧ್ಯೆಗೆ ಭೇಟಿ ನೀಡಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿತ್ತು.

Ram Lalla Idol: ರಾಜಸ್ಥಾನ್ ಶಿಲ್ಪಿ ರಚಿಸಿದ ರಾಮ ಲಲ್ಲಾ ಮೂರ್ತಿ ಚಿತ್ರ ಬಹಿರಂಗ!
ರಾಮಲಲ್ಲಾನ ಪ್ರತಿಮೆಯನ್ನು ತಯಾರಿಸುವ ಕಾರ್ಯವನ್ನು ಮೂವರು ಶಿಲ್ಪಿಗಳಿಗೆ ವಹಿಸಲಾಗಿತ್ತು. ಅದರಲ್ಲಿ ಎರಡು ಮೂರ್ತಿಗಳನ್ನು ಆಯ್ಕೆ ಮಾಡಿ, ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್ ಅವರು ನಿರ್ಮಿಸಿದ ಮೂರ್ತಿಗೆ ಪ್ರಾಣ ಪ್ರತಿಷ್ಠಾಪಿಸಿ ದೇವಸ್ಥಾನದಲ್ಲಿ ಸ್ಥಾಪಿಸಲಾಗಿದೆ.

ಅಯೋಧ್ಯೆ ರಾಮಮಂದಿರದಲ್ಲಿ ಭಾರೀ ನೂಕುನುಗ್ಗಲು; ಲಕ್ಷಾಂತರ ಭಕ್ತರಿಂದ ದರ್ಶನ; ಸಿಎಂ ಯೋಗಿ ವೈಮಾನಿಕ ಸಮೀಕ್ಷೆ
ಜನವರಿ 22ರಂದು ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ನಂತರ ಇಂದು ರಾಮ ಭಕ್ತರಿಗಾಗಿ ದೇವಾಲಯವನ್ನು ತೆರೆಯಲಾಗಿದ್ದು ರಾಮಲಲ್ಲಾನ ದರ್ಶನ ಪಡೆಯಲು ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ಮೊದಲ ದಿನವೇ 2 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಮೊದಲ ದಿನವೇ ರಾಮಮಂದಿರ ತಾತ್ಕಾಲಿಕ ಬಂದ್: ಅಯೋಧ್ಯೆಯಲ್ಲಿ ಭಕ್ತ ಸಾಗರ, ನಿಯಂತ್ರಣಕ್ಕೆ ಹರಸಾಹಸ
ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾನ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಜನ ಹೆಚ್ಚಾದ ಹಿನ್ನಲೆಯಲ್ಲಿ ನೂಕುನುಗ್ಗಲು ಉಂಟಾಗಿದೆ.

ಅಯೋಧ್ಯೆಯಲ್ಲಿ ನೋಡಿದ್ದು, ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ: ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ನಿನ್ನೆ ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಕಲಬುರಗಿ: ಶ್ರೀರಾಮನ ಮೆರವಣಿಗೆ ವೇಳೆ ಗಲಾಟೆ; ವಾಡಿ ಪಟ್ಟಣದಲ್ಲಿ ನಿಷೇಧಾಜ್ಞೆ!
ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿ ಶ್ರೀರಾಮನ ಮೆರವಣಿಗೆ ವೇಳೆ ನಡೆದ ಜಗಳದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

