Ayodhya

ಮಂದಿರ ನಿರ್ಮಾಣ ಕಾರ್ಮಿಕರನ್ನು ಭೇಟಿಯಾಗಿ ಪುಷ್ಪವೃಷ್ಠಿ ಮಾಡಿದ ಪ್ರಧಾನಿ ಮೋದಿ!
ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾಪನೆ ಸಾಂಗವಾಗಿ ಸಂಪನ್ನಗೊಂಡಿದೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ, ಬಾಲರಾಮ ಪ್ರತಿಷ್ಠಾಪನೆ ಕಾರ್ಯಕ್ರಮ PHOTOS
ಸತತ 500 ವರ್ಷಗಳಿಗೂ ಅಧಿಕ ಹೋರಾಟದ ಅಂತಿಮ ಫಲವಾಗಿ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದು, ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿದೆ. ಈ ಭವ್ಯ ಕಾರ್ಯಕ್ರಮದ ಚಿತ್ರಗಳನ್ನು ಅಯೋಧ್ಯೆ ರಾಮಜನ್ಮಭೂಮಿತೀರ್ಥಕ್ಷೇತ್ರ ಟ್ರಸ್ಟ್ ಬಿಡುಗಡೆ ಮಾಡಿದೆ.

ಶ್ರೀರಾಮ ಇನ್ಮುಂದೆ ಟೆಂಟ್ ನಲ್ಲಿ ಇರುವುದಿಲ್ಲ.. ಅವರ ಕ್ಷಮೆ ಕೇಳುತ್ತೇನೆ.. ಏಕೆಂದರೆ...: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ಮೋದಿ
ಪ್ರಭು ಶ್ರೀರಾಮ ಇನ್ನು ಮುಂದೆ ಟೆಂಟ್ ನಲ್ಲಿರುವುದಿಲ್ಲ.. ಆಯೋಧ್ಯೆ ಭವ್ಯ ಮಂದಿರದಲ್ಲಿ ಆತ ವಿರಾಜಮಾನರಾಗಿದ್ದಾರೆ.. ಶ್ರೀರಾಮನ ಕ್ಷಮೆ ಕೇಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಹೂಗಳಿಂದ ಶೃಂಗಾರಗೊಂಡ ಅಯೋಧ್ಯೆ ರಾಮ ಮಂದಿರ
ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ಅದ್ಧೂರಿಯಾಗಿ ಮಾಡಲು ಸಕಲ ಸಿದ್ಧತೆಗಳು ನಡೆಯುತ್ತಿವೆ.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ದಿನವೇ ತನ್ನ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ ನಟ ಧ್ರುವ ಸರ್ಜಾ
ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ.

ರಾಮಮಂದಿರ ಉದ್ಘಾಟನೆ: 'ನಮ್ಮೆಲ್ಲರಿಗೂ ಅತ್ಯಂತ ಭಾವನಾತ್ಮಕ ಕ್ಷಣ, 500 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯ'- ಯೋಗಿ ಆದಿತ್ಯಾನಾಥ್
ರಾಮಮಂದಿರ ಉದ್ಘಾಟನೆ ನಮ್ಮೆಲ್ಲರಿಗೂ ಅತ್ಯಂತ ಭಾವನಾತ್ಮಕ ಕ್ಷಣವಾಗಿದ್ದು, 500 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

500 ವರ್ಷಗಳ ಕಾಯುವಿಕೆ ಅಂತ್ಯ: ಉದ್ಘಾಟನೆಯಾಯ್ತು ಅಯೋಧ್ಯೆ ರಾಮಮಂದಿರ, ರಾಮ ಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ
ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ.

ಅಯೋಧ್ಯೆ: ಇಂದು ಪೂಜೆ ಸಲ್ಲಿಸಲು ಪ್ರಧಾನಿ ಮೋದಿಗೆ ದೇವರು ಕೊಟ್ಟ ಅವಕಾಶ- ಎಚ್‌ಡಿ ದೇವೇಗೌಡ
ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪೂಜೆ ನೆರವೇರಿಸುತ್ತಿರುವುದು ದೇವರು ಕೊಟ್ಟ ಅವಕಾಶ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ರಾಮ ಮಂದಿರ ಉದ್ಘಾಟನೆ: ರಾಮ ಲಲ್ಲಾ 'ಪ್ರಾಣ ಪ್ರತಿಷ್ಠಾಪನೆ', ಅಯೋಧ್ಯೆಯಲ್ಲಿ ಸಂಭ್ರಮ ಸಡಗರ
ಶತಮಾನಗಳ ಬೇಡಿಕೆ ಅಯೋಧ್ಯೆಯ ಶ್ರೀರಾಮಚಂದ್ರ ದೇಗುಲ ಕೊನೆಗೂ ಉದ್ಧಾಟನೆಯಾಗುತ್ತಿದ್ದು, ರಾಮಲಲ್ಲಾನ ಪ್ರಾಣ ಪ್ರತಿಷ್ಠಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತರು ಮತ್ತು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ನಡೆಯಲಿದೆ.

