Ayodhya

ರಾಮ ಮಂದಿರ ಉದ್ಘಾಟನೆಗೆ ಅಖಿಲೇಶ್ ಯಾದವ್‌ಗೆ ಆಹ್ವಾನ; ಜ. 22ರ ನಂತರ ಅಯೋಧ್ಯೆಗೆ ಭೇಟಿ ನೀಡಲು ನಿರ್ಧಾರ
ದೇಶ

ರಾಮ ಮಂದಿರ ಉದ್ಘಾಟನೆಗೆ ಅಖಿಲೇಶ್ ಯಾದವ್‌ಗೆ ಆಹ್ವಾನ; ಜ. 22ರ ನಂತರ ಅಯೋಧ್ಯೆಗೆ ಭೇಟಿ ನೀಡಲು ನಿರ್ಧಾರ

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಜನವರಿ 22 ರಂದು 'ಪ್ರಾಣ ಪ್ರತಿಷ್ಠಾಪನಾ' ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ರಾಮಮಂದಿರ ಟ್ರಸ್ಟ್‌ಗೆ ಶನಿವಾರ ಧನ್ಯವಾದ ತಿಳಿಸಿದ್ದಾರೆ. ಆದರೆ, ಕಾರ್ಯಕ್ರಮದ ನಂತರ ತಮ್ಮ ಕುಟುಂಬದೊಂದಿಗೆ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

ರಾಮನ ಮೇಲೆ ನಂಬಿಕೆ ಇರುವವರು ಯಾವುದೇ ದಿನ ಅಯೋಧ್ಯೆಗೆ ಭೇಟಿ ನೀಡಬಹುದು: ಖರ್ಗೆ
ದೇಶ

ರಾಮನ ಮೇಲೆ ನಂಬಿಕೆ ಇರುವವರು ಯಾವುದೇ ದಿನ ಅಯೋಧ್ಯೆಗೆ ಭೇಟಿ ನೀಡಬಹುದು: ಖರ್ಗೆ

ರಾಮನ ಮೇಲೆ ನಂಬಿಕೆ ಇರುವವರು ಯಾವುದೇ ದಿನ ಅಯೋಧ್ಯೆ ದೇವಸ್ಥಾನಕ್ಕೆ ಭೇಟಿ ನೀಡಬಹುದು ಎಂದು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ಅಯೋಧ್ಯೆ: ಐದು ಎಕರೆ ಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ; ಉತ್ತರಪ್ರದೇಶ ಅನುಮತಿಗಾಗಿ ರಾಜ್ಯ ಸರ್ಕಾರ ನಿರೀಕ್ಷೆ!
ರಾಜ್ಯ

ಅಯೋಧ್ಯೆ: ಐದು ಎಕರೆ ಭೂಮಿಯಲ್ಲಿ ಕರ್ನಾಟಕ ಯಾತ್ರಿ ನಿವಾಸ; ಉತ್ತರಪ್ರದೇಶ ಅನುಮತಿಗಾಗಿ ರಾಜ್ಯ ಸರ್ಕಾರ ನಿರೀಕ್ಷೆ!

ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶಂಕುಸ್ಥಾಪನೆ ವಿಚಾರವಾಗಿ ರಾಜಕೀಯ ಪಕ್ಷಗಳ ನಡುವೆ ಮಾತಿನ ಸಮರ ನಡೆಯುತ್ತಿದ್ದು, ಈ ನಡುವಲ್ಲೇ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಮುಂದಾಗಿರುವ ರಾಜ್ಯ ಸರ್ಕಾರ, 5 ಎಕರೆ ಭೂಮಿ ಪಡೆಯಲು ಉತ್ತರ ಪ್ರದೇಶ ಸರ್ಕಾರದ ಅನುಮತಿಗಾಗಿ ಕಾದು ಕುಳಿತಿದೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಬಹಿಷ್ಕಾರಕ್ಕೆ ಕಾರಣ ತಿಳಿಸಿ: ಕಾಂಗ್ರೆಸ್'ಗೆ ಕುಮಾರಸ್ವಾಮಿ ಆಗ್ರಹ
ರಾಜಕೀಯ

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಬಹಿಷ್ಕಾರಕ್ಕೆ ಕಾರಣ ತಿಳಿಸಿ: ಕಾಂಗ್ರೆಸ್'ಗೆ ಕುಮಾರಸ್ವಾಮಿ ಆಗ್ರಹ

ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಇದೇ ತಿಂಗಳು 22 ರಂದು ಅದ್ಧೂರಿಯಾಗಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಲಿದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿವೆ. ಮತ್ತೊಂದೆಡೆ ರಾಜಕೀಯ ನಾಯಕರಲ್ಲಿ ಚರ್ಚೆ ಜೋರಾಗಿದೆ.

ನಾನು ರಾಮನ ಪರಮ ಭಕ್ತ, ಪ್ರತಿನಿತ್ಯ ರಾಮಕೋಟಿ ಬರೆಯುತ್ತೇನೆ: ಸಚಿವ ಮುನಿಯಪ್ಪ
ರಾಜ್ಯ

ನಾನು ರಾಮನ ಪರಮ ಭಕ್ತ, ಪ್ರತಿನಿತ್ಯ ರಾಮಕೋಟಿ ಬರೆಯುತ್ತೇನೆ: ಸಚಿವ ಮುನಿಯಪ್ಪ

ನಾನು ಶ್ರೀರಾಮನ ಪರಮ ಭಕ್ತ, ಕಳೆದ 20 ವರ್ಷಗಳಿಂದ ಪ್ರತಿನಿತ್ಯ ರಾಮಕೋಟಿ ಬರೆಯುತ್ತಿದ್ದೇನೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಅವರು ಗುರುವಾರ ಹೇಳಿದರು.

ಅಯೋಧ್ಯೆಯಲ್ಲಿ ಲ್ಯಾಂಡ್ ಆದ ಮೊದಲ ವಿಮಾನದಲ್ಲಿ 'ರಾಮ, ಸೀತೆ, ಲಕ್ಷ್ಮಣ' ಆಗಮನ!
ದೇಶ

ಅಯೋಧ್ಯೆಯಲ್ಲಿ ಲ್ಯಾಂಡ್ ಆದ ಮೊದಲ ವಿಮಾನದಲ್ಲಿ 'ರಾಮ, ಸೀತೆ, ಲಕ್ಷ್ಮಣ' ಆಗಮನ!

ಗುಜರಾತ್ ನ ಅಹಮದಾಬಾದ್‌ನಿಂದ ಗುರುವಾರ ಅಯೋಧ್ಯೆಗೆ ಆಗಮಿಸಿದ ಮೊದಲ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರು ಶ್ರೀರಾಮ, ಲಕ್ಷ್ಮಣ, ಸೀತೆ ಮತ್ತು ಹನುಮಾನ್ ವೇಷ ಧರಿಸಿದ್ದರು.

ಅಯೋಧ್ಯೆ ರಾಮಮಂದಿರಕ್ಕಾಗಿ ಹ್ಯಾರಿಸನ್ ಲಾಕ್ಸ್‌ ನಿಂದ 50 ಕೆಜಿ ತೂಕದ ಬೀಗ ಗಿಫ್ಟ್!
ದೇಶ

ಅಯೋಧ್ಯೆ ರಾಮಮಂದಿರಕ್ಕಾಗಿ ಹ್ಯಾರಿಸನ್ ಲಾಕ್ಸ್‌ ನಿಂದ 50 ಕೆಜಿ ತೂಕದ ಬೀಗ ಗಿಫ್ಟ್!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ಉದ್ಘಾಟನೆಯಾಗಲಿರುವ ರಾಮ ಮಂದಿರಕ್ಕಾಗಿ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಹ್ಯಾರಿಸನ್ ಲಾಕ್ಸ್  50 ಕೆಜಿ ತೂಕದ ಬೀಗವನ್ನು ಸಿದ್ಧಪಡಿಸಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್.ಕೆ.ಅಡ್ವಾಣಿ ಭಾಗವಹಿಸಲಿದ್ದಾರೆ: ವಿಹೆಚ್ ಪಿ
ದೇಶ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್.ಕೆ.ಅಡ್ವಾಣಿ ಭಾಗವಹಿಸಲಿದ್ದಾರೆ: ವಿಹೆಚ್ ಪಿ

ಬಿಜೆಪಿ ಹಿರಿಯ ನಾಯಕ, ಅಯೋಧ್ಯೆಯಲ್ಲಿ ರಾಮ ಮಂದಿರವಾಗಲು ಪ್ರಮುಖ ಕಾರಣಕರ್ತರಾದ ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ 'ಪ್ರಾಣ ಪ್ರತಿಷ್ಠಾ' ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ದೃಢಪಡಿಸಿದ್ದಾರೆ.

ಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ!
ದೇಶ

ಅಯೋಧ್ಯೆ ರಾಮಮಂದಿರ: ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಕೆಲ ಪ್ರಮುಖ ಹಿಂದೂ ಸ್ವಾಮೀಜಿಗಳ ನಿರ್ಧಾರ!

ಅಯೋಧ್ಯೆಯಲ್ಲಿನ ನೂತನ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಬಗ್ಗೆ ಹಲವು ಹಿಂದೂ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ವಿಭಿನ್ನ ದೃಷ್ಟಿಕೋನ ಮತ್ತು ನಂಬಿಕೆಗಳನ್ನು ಒತ್ತಿ ಹೇಳಿದ್ದಾರೆ.