Ayodhya

ಅಯೋಧ್ಯೆಯ ರಾಮಮಂದಿರಕ್ಕೆ ಜಹೀರ್ ಖಾನ್ ಭೇಟಿ, ವಿಶೇಷ ಪೂಜೆ! Video
ದೇಶ

ಅಯೋಧ್ಯೆಯ ರಾಮಮಂದಿರಕ್ಕೆ ಜಹೀರ್ ಖಾನ್ ಭೇಟಿ, ವಿಶೇಷ ಪೂಜೆ! Video

ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗನ ಜೊತೆ ಜಹೀರ್ ಖಾನ್, ಪತ್ನಿ ಸಾಗರಿಕಾ ಅವರು ರಾಮನ ಆಶೀರ್ವಾದ ಪಡೆದುಕೊಂಡಿದ್ದಾರೆ.

ಅಯೋಧ್ಯೆಯ ರಾಮ ಕಥಾ ವಸ್ತುಸಂಗ್ರಹಾಲಯಕ್ಕೆ 233 ವರ್ಷ ಹಳೆಯ ಅಪರೂಪದ ವಾಲ್ಮೀಕಿ ರಾಮಾಯಣ ಹಸ್ತಪ್ರತಿ ಉಡುಗೊರೆ!
ದೇಶ

ಅಯೋಧ್ಯೆಯ ರಾಮ ಕಥಾ ವಸ್ತುಸಂಗ್ರಹಾಲಯಕ್ಕೆ 233 ವರ್ಷ ಹಳೆಯ ಅಪರೂಪದ ವಾಲ್ಮೀಕಿ ರಾಮಾಯಣ ಹಸ್ತಪ್ರತಿ ಉಡುಗೊರೆ!

ಆದಿ ಕವಿ ವಾಲ್ಮೀಕಿ ಅವರು ಮಹೇಶ್ವರ ತೀರ್ಥರ ಶಾಸ್ತ್ರೀಯ ವ್ಯಾಖ್ಯಾನ (ಟಿಕಾ) ದೊಂದಿಗೆ ಬರೆದ ಹಸ್ತಪ್ರತಿಯನ್ನು ಸಂಸ್ಕೃತದಲ್ಲಿ (ದೇವನಾಗರಿ ಲಿಪಿಯಲ್ಲಿ) ಬರೆಯಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಅಯೋಧ್ಯೆ ರಾಮಮಂದಿರದ ಸೀತಾ ರಸೋಯಿ ಬಳಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನ
ದೇಶ

ಅಯೋಧ್ಯೆ ರಾಮಮಂದಿರದ ಸೀತಾ ರಸೋಯಿ ಬಳಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನ

ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ಮೂಲದ ವ್ಯಕ್ತಿಯೊರ್ವನನ್ನು ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರಿ ಉಡುಪನ್ನು ಧರಿಸಿ ರಾಮ ಮಂದಿರದ ಗೇಟ್ ಡಿ1 ಮೂಲಕ ಪ್ರವೇಶಿಸಿದ್ದನು.

ಅಯೋಧ್ಯೆ ರಾಮಮಂದಿರಕ್ಕೆ ಚಂದ್ರಬಾಬು ನಾಯ್ಡು ಭೇಟಿ; ದಕ್ಷಿಣ ಭಾರತದ ಮೊದಲ ಸಿಎಂ!
ದೇಶ

ಅಯೋಧ್ಯೆ ರಾಮಮಂದಿರಕ್ಕೆ ಚಂದ್ರಬಾಬು ನಾಯ್ಡು ಭೇಟಿ; ದಕ್ಷಿಣ ಭಾರತದ ಮೊದಲ ಸಿಎಂ!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಿದ ಚಂದ್ರಬಾಬು ನಾಯ್ಡು ಬಾಲರಾಮ ಮೂರ್ತಿಯ ದರ್ಶನ ಪಡೆದರು.

Video | 'ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ; ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad
ದೇಶ

Video | 'ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ; ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammad

ನನ್ನ ಪ್ರಕಾರ ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ನಾನು ಹೇಳಿದ್ದೆ. ಅವುಗಳೆಂದರೆ ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾ ಮತ್ತು ಶಿವನೊಂದಿಗೆ ಸಂಬಂಧ ಹೊಂದಿರುವ ಜ್ಞಾನವಾಪಿ ದೇಗುಲಗಳಾಗಿವೆ..

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು?  ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?
ಭಕ್ತಿ-ಜ್ಯೋತಿಷ್ಯ

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

ಈ ಮರ ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನ ಅಯೋಧ್ಯೆಯಲ್ಲಿ ಪೂಜನೀಯ ಸ್ಥಾನ ಹೊಂದಿದ್ದಷ್ಟೇ ಅಲ್ಲದೆ, ಶ್ರೀರಾಮನ ಧ್ವಜದಲ್ಲೂ ಸ್ಥಾನ ಹೊಂದಿದ್ದ ವೃಕ್ಷವಿದು.

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..
ದೇಶ

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉಪಸ್ಥಿತರಿದ್ದರು.

ಇದು ಕೇವಲ ಧ್ವಜವಲ್ಲ, ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ; ಶತಮಾನಗಳಷ್ಟು ಹಳೆಯ ಗಾಯ ಈಗ ಮಾಯುತ್ತಿದೆ: ಪ್ರಧಾನಿ ಮೋದಿ
ದೇಶ

ಇದು ಕೇವಲ ಧ್ವಜವಲ್ಲ, ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ; ಶತಮಾನಗಳಷ್ಟು ಹಳೆಯ ಗಾಯ ಈಗ ಮಾಯುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಪ್ರಧಾನಿ ಮೋದಿಯವರು ಹಾರಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ದೇಶ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಿದ್ದಾರೆ.