Ayodhya

ನೋಡಲು ಹೀಗಿರಲಿದೆ ಭಾರತದ ಭವ್ಯ ರಾಮಮಂದಿರ
ದೇಶ

ನೋಡಲು ಹೀಗಿರಲಿದೆ ಭಾರತದ ಭವ್ಯ ರಾಮಮಂದಿರ

ರಾಮ ಜನ್ಮಭೂಮಿ ಅಯೋಧ್ಯೆ ಮಂದಿರದ ಭೂಮಿ ಪೂಜೆಗೆ ಸಜ್ಜುಗೊಂಡಿದ್ದು ರಾಮ ಮಂದಿರದ ಪರಿಷ್ಕೃತ ವಿನ್ಯಾಸವನ್ನು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಬಿಡುಗಡೆ ಮಾಡಿದೆ

ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ; ಅಯೋಧ್ಯೆಯಲ್ಲಿ ನೆರವೇರಿದ ರಾಮಾರ್ಚನ ಪೂಜೆ
ದೇಶ

ರಾಮಮಂದಿರ ಭೂಮಿ ಪೂಜೆಗೆ ಕ್ಷಣಗಣನೆ; ಅಯೋಧ್ಯೆಯಲ್ಲಿ ನೆರವೇರಿದ ರಾಮಾರ್ಚನ ಪೂಜೆ

ಅಯೋಧ್ಯೆ ಶ್ರೀರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಮಾರ್ಚನ ಪೂಜೆ ನೆರವೇರಿದೆ.

ಆಗಸ್ಟ್ 5ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: ರಾಜ್ಯಾದ್ಯಂತ ಪೊಲೀಸ್ ಬಿಗಿ ಭದ್ರತೆ
ರಾಜ್ಯ

ಆಗಸ್ಟ್ 5ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: ರಾಜ್ಯಾದ್ಯಂತ ಪೊಲೀಸ್ ಬಿಗಿ ಭದ್ರತೆ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ ನೆರೆವೇರಲಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 

ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ: ಸಿಪಿಎಂ
ದೇಶ

ರಾಮ ಮಂದಿರ ಭೂಮಿ ಪೂಜೆಯಲ್ಲಿ ಸರ್ಕಾರ ಭಾಗವಹಿಸುವಿಕೆ ಸಂವಿಧಾನದ ಉಲ್ಲಂಘನೆ: ಸಿಪಿಎಂ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯಾಡಳಿತ ಪಾಲ್ಗೊಳ್ಳುವುದು ಸಂವಿಧಾನದ ಉಲ್ಲಂಘನೆಯಲ್ಲದೆ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧದ ನಡೆಯಾಗಲಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಎಂ) ಸೋಮವಾರ ಹೇಳಿದೆ.

ರಾಮಂದಿರ ಭೂಮಿಪೂಜೆ ತಯಾರಿ ಮುಖ್ಯಾಂಶಗಳು: ವೇದಿಕೆಯಲ್ಲಿ ಪ್ರಧಾನಿ ಸೇರಿ ನಾಲ್ವರು; 175 ಗಣ್ಯರಿಗೆ ಆಹ್ವಾನ
ದೇಶ

ರಾಮಂದಿರ ಭೂಮಿಪೂಜೆ ತಯಾರಿ ಮುಖ್ಯಾಂಶಗಳು: ವೇದಿಕೆಯಲ್ಲಿ ಪ್ರಧಾನಿ ಸೇರಿ ನಾಲ್ವರು; 175 ಗಣ್ಯರಿಗೆ ಆಹ್ವಾನ

ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ತಯಾರಿಗಳು ಮುಕ್ತಾಯಗೊಂಡಿದ್ದು ಧಾರ್ಮಿಕ ವಿಧಿವಿಧಾನಗಳಿಗೆ ಸಕಲವೂ ಸಿದ್ಧಗೊಂಡಿದೆ. 

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ: ದೇಗುಲದಲ್ಲಿ 3 ಗಂಟೆ ಉಳಿಯಲಿರುವ ಪ್ರಧಾನಿ ಮೋದಿ, ಪ್ರಸಾದ ವಿತರಣೆ ಇಲ್ಲ
ದೇಶ

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ: ದೇಗುಲದಲ್ಲಿ 3 ಗಂಟೆ ಉಳಿಯಲಿರುವ ಪ್ರಧಾನಿ ಮೋದಿ, ಪ್ರಸಾದ ವಿತರಣೆ ಇಲ್ಲ

ಅಯೋಧ್ಯೆ ಶ್ರೀರಾಮಮಂದಿರದ ಭೂಮಿ ಪೂಜೆಗೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು ನಾಳೆ ಅಯೋಧ್ಯೆಗೆ ಆಗಮಿಸಲಿರುವ ಪ್ರಧಾನಿ ಮೋದಿ 3 ಗಂಟೆಗಳ ಕಾಲ ಇರಲಿದ್ದಾರೆ ಎಂದು ತಿಳಿದುಬಂದಿದೆ.

ಅಯೋಧ್ಯೆ ರಾಮಮಂದಿರಕ್ಕೆ ನಾಳೆ ಭೂಮಿ ಪೂಜೆ: ಆದಿಚುಂಚನ ಗಿರಿ ಶ್ರೀಗಳಿಗೆ ಆಹ್ವಾನ
ರಾಜ್ಯ

ಅಯೋಧ್ಯೆ ರಾಮಮಂದಿರಕ್ಕೆ ನಾಳೆ ಭೂಮಿ ಪೂಜೆ: ಆದಿಚುಂಚನ ಗಿರಿ ಶ್ರೀಗಳಿಗೆ ಆಹ್ವಾನ

ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

'ಕರುಣೆ, ಅನುಕಂಪ': ಜಗತ್ತಿಗೆ ರಾಮಾಯಣದ ಮಹತ್ವ ಸಾರಿದ ವೆಂಕಯ್ಯ ನಾಯ್ಡು
ದೇಶ

'ಕರುಣೆ, ಅನುಕಂಪ': ಜಗತ್ತಿಗೆ ರಾಮಾಯಣದ ಮಹತ್ವ ಸಾರಿದ ವೆಂಕಯ್ಯ ನಾಯ್ಡು

ಪುರಾಣಗ್ರಂಥ ರಾಮಾಯಣ ಕರುಣೆ , ಅನುಕಂಪ, ಸಮಗ್ರತೆ, ಶಾಂತಿಯುತ ಸಹಬಾಳ್ವೆ ಮತ್ತು ಪ್ರಜಾಪ್ರಭುತ್ವಕ್ಕೆ ತಳಹದಿಯಾಗಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಸಚಿವೆ ಕಮಲ ರಾಣಿ ವರುಣ್ ನಿಧನ: ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು
ದೇಶ

ಸಚಿವೆ ಕಮಲ ರಾಣಿ ವರುಣ್ ನಿಧನ: ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಭೇಟಿ ರದ್ದು

ಸಚಿವೆ ಕಮಲ ರಾಣಿ ವರುಣ್ ನಿಧನ ಹೊಂದಿರುವ ಹಿನ್ನೆಲೆಯಲ್ಲಿ ಭಾನುವಾರ ಅಯೋಧ್ಯೆಗೆ ಭೇಟಿ ನೀಡಬೇಕಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.