Ayodhya

ನ್ಯಾಯಾಲಯದಲ್ಲಿ ಗೆಲವು ನಮ್ಮ ಪರವಾದರೆ ಚಿನ್ನದಲ್ಲಿ ರಾಮ ಮಂದಿರ ನಿರ್ಮಾಣ: ಹಿಂದು ಮಹಾಸಭಾ
ಅಯೋಧ್ಯೆ ರಾಮಜನ್ಮ ಭೂಮಿ-ಬಾಬ್ರಿ ಮಸೀದಿ ಪ್ರಕರಣಗಳ ಸಂಬಂಧ ನ್ಯಾಯಾಲಯದಲ್ಲಿ ಗೆಲುವು ನಮ್ಮ ಪರವಾದರೆ, ರಾಮ ಮಂದಿರವನ್ನು ಸ್ವರ್ಣದಲ್ಲಿಯೇ ನಿರ್ಮಾಣ ಮಾಡಲಾಗುತ್ತದೆ ಎಂದು ಹಿಂದು ಮಹಾಸಭಾ ಗುರುವಾರ ಹೇಳಿದೆ.

ಅಯೋಧ್ಯೆ ವಿವಾದ: ಅಕ್ಟೋಬರ್ 18 ಗಡುವು, ಮಾತುಕತೆ ಪ್ರಕ್ರಿಯೆ ಮುಂದುವರಿಕೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ಅಯೋಧ್ಯೆ ರಾಮ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ಅಂತಿಮ ಘಟ್ಟ ತಲುಪಿದ್ದು, ಅ.18ಕ್ಕೆ ಗಡುವು ನೀಡಿರುವ ಸುಪ್ರೀಂಕೋರ್ಟ್ ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಮಂಗಳವಾರ ಸಮ್ಮತಿ ನೀಡಿದೆ.

ನವೆಂಬರ್‌ನಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಡಾ. ಸುಬ್ರಮಣಿಯನ್ ಸ್ವಾಮಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಕ್ರಿಯೆ ಬರುವ ನವೆಂಬರ್ ತಿಂಗಳಿನಿಂದ ಆರಂಭಗೊಳ್ಳಲಿದೆ ಎಂದು ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಬಾಬ್ರಿ ಮಸೀದಿ ಧ್ವಂಸ: ಮುಸ್ಲಿಮರ ಪರ ವಕಾಲತ್ತು ವಹಿಸಿದ್ದಕ್ಕೆ ಜೀವ ಬೆದರಿಕೆ ಎಂದ ವಕೀಲ ರಾಜೀವ್ ಧವನ್
ಅಯೋಧ್ಯೆ ವಿವಾದ ಸಂಬಂಧ ಮುಸ್ಲಿಂ ಪರ ವಕಾಲತ್ತು ವಹಿಸಿದ್ದಕ್ಕೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸುನ್ನಿ ವಕ್ಫ್ ಬೋರ್ಡ್ ಹಾಗೂ ಇನ್ನಿತರ ಮುಸ್ಲಿಂ ಅರ್ಜಿದಾರರ ಪರ ವಕೀಲ ರಾಜೀವ್ ಧವನ್ ಅವರು ಗುರುವಾರ ಸುಪ್ರೀಂಕೋರ್ಟ್ ಬಳಿ ಹೇಳಿಕೊಂಡಿದ್ದಾರೆ.

ಅಯೋಧ್ಯೆ ರಾಮಮಂದಿರಕ್ಕಾಗಿ ಚಿನ್ನದ ಇಟ್ಟಿಗೆ ದಾನ ನೀಡಲು ಮುಂದಾದ ಮೊಘಲ್ ವಂಶಸ್ಥ!
ಕಡೆಯ ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ವಂಶಸ್ಥರಾಗಿರುವ ರಾಜಕುಮಾರ ಹಬೀಬುದ್ದೀನ್ ಟ್ಯೂಸಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದಾದರೆ ತಾವು ಚಿನ್ನದ ಇಟ್ಟಿಗೆಯನ್ನು ದಾನ ಮಾಡಲು ಸಿದ್ದವಿರುವುದಾಗಿ ಹೇಳಿಕೊಂಡಿದ್ದಾರೆ.

ಅಯೋಧ್ಯೆಯ ವಿವಾದಿತ ಸ್ಥಳದಲ್ಲಿ ಹಿಂದೂ ದೇವತೆಗಳ ಚಿತ್ರಗಳು ಸಿಕ್ಕಿದ್ದವು: ರಾಮ್ ಲಲ್ಲಾ ಪರ ವಕೀಲ
ಅಯೋಧ್ಯೆಯ ವಿವಾದಿತ ಭೂಮಿಯಲ್ಲಿರುವ ಕಂಬಗಳಲ್ಲಿ ದೇವರ ಹಲವು ಚಿತ್ರಗಳು ದೊರಕಿವೆ ಎಂದು ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದಲ್ಲಿ ರಾಮ ಲಲ್ಲಾ ವಿರಾಜಮಾನ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಸಿ ಎಸ್ ವೈದ್ಯನಾಥನ್ ಸುಪ್ರೀಂ ಕೋರ್ಟ್ ಗೆ ಶುಕ್ರವಾರ ತಿಳಿಸಿದ್ದಾರೆ.

ಅಯೋಧ್ಯೆ ರಾಮನ ಜನ್ಮಭೂಮಿ ಎಂಬುದು ಹಿಂದೂಗಳ ನಂಬಿಕೆ, ಅದನ್ನು ಕೋರ್ಟ್ ಪ್ರಶ್ನಿಸಬಾರದು; ಸುಪ್ರೀಂ ಮುಂದೆ ವಾದ ಮಂಡನೆ
ಅಯೋಧ್ಯೆ ಶ್ರೀರಾಮನ ಜನ್ಮಸ್ಥಳ ಎಂಬುದು ಹಿಂದೂ ಧರ್ಮೀಯರ ನಂಬಿಕೆ, ಅದರ ವೈಚಾರಿಕತೆ ನೋಡಲು ನ್ಯಾಯಾಲಯವು ಎಲ್ಲೆ ಮೀರಿ ಹೋಗಬಾರದು ಎಂದು ರಾಮ ಲಲ್ಲಾ ವಿರಾಜ್ ಮಾನ್ ಪರ ವಕೀಲ ಸುಪ್ರೀಂ ಕೋರ್ಟ್ ಮುಂದೆ ಬುಧವಾರ ವಾದ ಮಂಡಿಸಿದರು.

ಅಯೋಧ್ಯೆ ವಿಚಾರಣೆ: ಎರಡು ಧರ್ಮದವರು ಅಯೋಧ್ಯೆ ರಾಮನ ಜನ್ಮಸ್ಥಳವೆಂದು ಪರಿಗಣಿಸಿವೆ- ಸುಪ್ರೀಂ
ಅಯೋಧ್ಯೆಯ ವಿವಾದಾತ್ಮಕ ರಾಮಜನ್ಮಭೂಮಿ-ಬಾಬರಿ ಮಸೀದಿ ಪರವಾದಿಗಳಾದ ಹಿಂದೂ ಮತ್ತು ಮುಸ್ಲಿಂ ಎರಡು ಧರ್ಮದವರು ಅಯೋಧ್ಯೆ ರಾಮನ ಜನ್ಮಸ್ಥಳವೆಂದು ಪರಿಗಣಿಸಿರುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಅಯೋಧ್ಯೆ ಭೂ ವಿವಾದ: ಇಂದು 'ಸುಪ್ರೀಂ' ನಿರ್ಧಾರ
ಅಯೋಧ್ಯೆ ರಾಮ ಜನ್ಮಭೂಮಿ ಆಸ್ತಿ ಹಕ್ಕು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಸಾಧ್ಯತೆ ಬಗ್ಗೆ ರಚಿಸಲಾಗಿದ್ದ ಸಮಿತಿ ಸರ್ವೋಚ್ಛ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, ಸಂಧಾನ ಅಥವಾ ವಿಚಾರಣೆ ಮೂಲಕ ಇತ್ಯರ್ಥಪಡಿಸುವ ಕುರಿತಾದ ನಿರ್ಧಾರ ಶುಕ್ರವಾರ ಪ್ರಕಟಿಸುವ ಸಾಧ್ಯತೆಗಳಿವೆ.

