Ayodhye

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ನೀಡಿದ್ದೇನೆ: ಡಾ. ಜಿ ಪರಮೇಶ್ವರ್
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ, ಅದು ನನ್ನ ವಯಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಹಿಂದೂಗಳಿಂದ ಕೊಡುಗೆ!
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಂತರ ಸುಪ್ರಿಂಕೋರ್ಟ್ನಿರ್ದೇಶನದಂತೆ ಅಯೋಧ್ಯಾ ತೀರ್ಪಿನ ಅನ್ವಯ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ

ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ 2 ಎಕರೆ ಜಾಗ ನೀಡಿ: ಉತ್ತರ ಪ್ರದೇಶ ಸಿಎಂಗೆ ಯಡಿಯೂರಪ್ಪ ಪತ್ರ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ

ಶ್ರೀರಾಮ ಭಕ್ತರಿಗೆ ತಯಾರಾಗುತ್ತಿರುವ ಲಡ್ಡುಗೆ 20 ಸಾವಿರ ಕೆಜಿ ನಂದಿನಿ ತುಪ್ಪ
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ‘ಭೂಮಿ ಪೂಜೆಯಲ್ಲಿ ಈ ಸಂದರ್ಭದಲ್ಲಿ 1.25 ಲಕ್ಷಕ್ಕೂ ಹೆಚ್ಚು ‘ರಘುಪತಿ ಲಡ್ಡುʼಗಳನ್ನು ತಯಾರಿಸಲು ನಂದಿನಿ ತುಪ್ಪ ಕಳುಹಿಸಿಕೊಡಲಾಗಿದೆ.

ಅಯೋಧ್ಯೆಯ ಭೂಮಿ ಪೂಜೆ, ಇದೊಂದು ಐತಿಹಾಸಿಕ ದಿನ: ಯೋಗ ಗುರು ಬಾಬಾ ರಾಮದೇವ್
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಆಗಸ್ಟ್ 5 'ಐತಿಹಾಸಿಕ ದಿನ' ಎಂದು ಯೋಗಗುರು ರಾಮ್ದೇವ್ ಹೇಳಿದ್ದಾರೆ.

ಅಮೆರಿಕಾ ಮೂಲದ ಸುನಿತಾ ವಿಶ್ವನಾಥನ್ ಅಯೋಧ್ಯೆ ಭೇಟಿಗೆ ತಡೆ
ನ್ಯೂಯಾರ್ಕ್ ಮೂಲದ ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಸಂಘಟನೆಯನ್ನು ನಡೆಸುತ್ತಿರುವ ಸುನೀತಾ ಅವರಿಗೆ ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.

ಅಯೋಧ್ಯೆ ರಾಮ ದೇವಾಲಯ ಟ್ರಸ್ಟ್ ಗೆ ಉಡುಪಿಯ ಪೇಜಾವರ ಶ್ರೀಗಳು
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳನ್ನು ನೇಮಕ ಮಾಡಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನ ಮೂಲಗಳು ತಿಳಿಸಿವೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ರಾಹುಲ್ ಗಾಂಧಿ ಬೆಂಬಲಿಸಬೇಕು: ಪೇಜಾವರ ಶ್ರೀ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು. ಇದಕ್ಕೆ ಕಾಂಗ್ರೆಸ್ನ ರಾಹುಲ್ ಗಾಂಧಿ ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಸಂಸದರು ಸಹಕಾರ

ಸುಪ್ರಿಂ ಕೋರ್ಟ್ ತೀರ್ಪಿಗಾಗಿ ಕಾಯಲ್ಲ: ರಾಮಮಂದಿರ ನಿರ್ಮಾಣಕ್ಕೆ ಡಿಸೆಂಬರ್ 31 ಡೆಡ್ ಲೈನ್
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಲು ಡಿಸೆಂಬರ್ 31 ಅಂತಿಮ ಗಡುವು ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ...

