ಸಿನಿಮಾ ಸುದ್ದಿನೀನಾಸಂ ಸತೀಶ್ ಈ ಪರಿ ಕೋಪಗೊಳ್ಳಲು ಕಾರಣವೇನು? ಫೇಸ್ ಬುಕ್ ಲೈವ್ ನಲ್ಲಿ ನಟ ಹೇಳಿದ್ದೇನು?
ಕನ್ನಡ ಚಿತ್ರರಂಗದಲ್ಲಿ ಸೌಮ್ಯ ಸ್ವಭಾವದ ನಟ ಎಂದೇ ಗುರುತಿಸಿಕೊಂಡಿದ್ದ ನೀನಾಸಂ ಸತೀಶ್ ಈ ಬಾರಿ ಫುಲ್ ಗರಂ ಆಗಿದ್ದು, ಫೇಸ್ ಬುಕ್ ಲೈವ್ ನಲ್ಲಿ ಕನ್ನಡ ಚಿತ್ರರಂಗದ ಸಂಕಷ್ಟಗಳನ್ನು ಮತ್ತು ಮಲ್ಟಿಪ್ಲೆಕ್ಸ್ ತಾರತಮ್ಯವನ್ನು ಎತ್ತಿ ತೋರಿಸುವ ಕೆಲಸ ಮಾಡಿದ್ದಾರೆ.