ರಾಜ್ಯನಾಡಿನಾದ್ಯಂತ ಆಯುಧ ಪೂಜೆ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ಬೆಲೆ ದುಬಾರಿಯಾದರೂ ಹೂವು-ಹಣ್ಣು ಖರೀದಿ ಜೋರು
ಶಕ್ತಿ ದೇವತೆಗಳಾದ ಸರಸ್ವತಿ, ಲಕ್ಷ್ಮಿ ಹಾಗೂ ಪಾರ್ವತಿ ದೇವಿಯನ್ನು ಪೂಜೆಸಲಾಗುತ್ತಿದೆ. ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ.