Ayudha puja

ಆಯುಧ ಪೂಜೆ, ವಿಜಯದಶಮಿ ಹಬ್ಬಕ್ಕೆ ರಾಜ್ಯದಲ್ಲಿ ಗಗನಕ್ಕೇರಿದ ಹೂವು, ಹಣ್ಣು, ತರಕಾರಿಗಳ ಬೆಲೆ!
ಅಕ್ಟೋಬರ್ 23ರಂದು ಆಯುಧಪೂಜೆ ಮತ್ತು 24 ರಂದು ವಿಜಯದಶಮಿ ಅಂಗವಾಗಿ ರಾಜ್ಯದಲ್ಲಿ ಹಣ್ಣುಗಳು, ಹೂವುಗಳು ಮತ್ತು ತರಕಾರಿಗಳ ಬೇಡಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಇದರ ಪರಿಣಾಮವಾಗಿ ಹಬ್ಬಕ್ಕೂ ಮುನ್ನವೇ ಎಂದಿನಂತೆ ಬೆಲೆ ಏರಿಕೆಯಾಗಿದೆ.

ಈ ಫೋಟೋ ಬಳಸಿ ಕಾಂಗ್ರೆಸ್ ಶಾಸಕಿ ಆಯುಧ ಪೂಜೆ: ಟ್ರೋಲ್ ಗೆ ಗುರಿಯಾದ ಸೌಮ್ಯ ರೆಡ್ಡಿ
ಆಯುಧ ಪೂಜೆ ವೇಳೆ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಅವರು ಬಳಸಿದ್ದ ಫೋಟೋದಿಂದಾಗಿ ಶಾಸಕಿ ಇದೀಗ ಸಖತ್ ಟ್ರೋಲ್ ಗೆ ಗುರಿಯಾಗಿದ್ದಾರೆ.

ವಿಧಾನಸೌಧದ ಆಯುಧ ಪೂಜೆ ಮೇಲೂ ಕೊರೋನಾ ಕರಿನೆರಳು!
ರಾಜ್ಯದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದಲ್ಲಿಯೂ ಪ್ರತೀವರ್ಷ ಹಬ್ಬವನ್ನು ಆಚರಿಸಿಕೊಂಡು ಬರಲಾಗಿದೆ. ಆದರೆ, ಈ ಬಾರಿ ಈ ಹಬ್ಬದ ಆಚರಣೆ ಮೇಲೆ ಕೊರೋನಾದ ಕರಿನೆರಳು ಬಿದ್ದಿದೆ.

ಬದುಕೋದಕ್ಕೆ ಧರ್ಮ ಯಾವುದಯ್ಯ: ತನ್ನ ಬಸ್ಸುಗಳಿಗೆ ಆಯುಧ ಪೂಜೆ ಮಾಡಿದ ಮುಸ್ಲಿಂ ಯುವಕ!
ಆಯುಧ ಪೂಜೆ ಹಿಂದೂಗಳಿಗೆ ತುಂಬಾ ಶ್ರೇಷ್ಠವಾದ ಹಬ್ಬ. ಆದರೆ ಇಲ್ಲೊಬ್ಬ ಮುಸ್ಲಿಂ ಯುವಕ ಹಿಂದೂಗಳ ಸಂಪ್ರದಾಯದಂತೆ ತನ್ನ ಬಸ್ಸುಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಶುಭ ಹಾರೈಸಿದ್ದಾನೆ...

ದೇಶಾದ್ಯಂತ ಆಯುಧ ಪೂಜೆ ಸಂಭ್ರಮ: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ, ವಿಜಯದಶಮಿ ಸಿದ್ಧತೆ
ದೇಶದ್ಯಂತ ಆಯುಧ ಪೂಜೆ ಸಂಭ್ರಮ ಮನೆಮಾಡಿದ್ದು, ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾಗಿರುವ ಮೈಸೂರು ಅರಮನೆಯಲ್ಲಿ ಈಗಾಗಲೇ ಆಯುಧಗಳ ಸಾಂಪ್ರದಾಯಿಕ ಮೆರವಣಿಗೆಗಳನ್ನು ಮಾಡಲಾಗುತ್ತಿದೆ...

