ರಾಜಕೀಯಪ್ರಕೃತಿ ಚಿಕಿತ್ಸೆಗಾಗಿ ಕೇರಳ ರಾಜ್ಯಕ್ಕೆ ತೆರಳಿದ ಬಿ.ಎಸ್.ಯಡಿಯೂರಪ್ಪ
ಚಳಿಗಾಲ ಅಧಿವೇಶನ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈ ನಡುವಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಪ್ರಕೃತಿ ಚಿಕಿತ್ಸೆಗಾಗಿ ಕೇರಳ ಆಯುರ್ವೇದ ಆಸ್ಪತ್ರೆಗೆ ತೆರಳಿದ್ದಾರೆ...