ರಾಜ್ಯಬೆಂಗಳೂರು: ಲೈಂಗಿಕ ಶಕ್ತಿ ವೃದ್ಧಿಸಿಕೊಳ್ಳಲು ಹೋಗಿ 48 ಲಕ್ಷ ರೂ ಕಳೆದುಕೊಂಡ ಟೆಕ್ಕಿ; ರಸ್ತೆ ಬದಿ ಟೆಂಟ್ 'ಗುರೂಜಿ' ಅರೆಸ್ಟ್!
ವಿಜಯ್ ಗುರೂಜಿ ಬಂಧಿತ ಆರೋಪಿ. ಆರೋಪಿಗೆ ಸಹಕಾರ ನೀಡುತ್ತಿದ್ದ ಸಹಚರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಗೊತ್ತಾಗಿದೆ. ರಸ್ತೆ ಪಕ್ಕದಲ್ಲಿ ಟೆಂಟ್ನಲ್ಲಿ ಕುಳಿತು ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಜಾಹೀರಾತು ಹಾಕಿ, ನಕಲಿ ಔಷಧಿಗಳನ್ನು ಮಾರಾಟ ಮಾಡಿ ವಂಚಿಸುತ್ತಿದ್ದ.