Ayurvedic Medicine

ಬಾಬಾ ರಾಮ್ ದೇವ್ ಗೆ ಮತ್ತೊಂದು ಆಘಾತ: ನೋಯ್ಡಾದಲ್ಲಿ Patanjali, ದಿವ್ಯ ಫಾರ್ಮಸಿಯ 14 ಔಷಧಗಳ ನಿಷೇಧ
ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರವು ಏಪ್ರಿಲ್ 15 ರಂದು ಪತಂಜಲಿ ಆಯುರ್ವೇದ್ ಲಿಮಿಟೆಡ್ ಮತ್ತು ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.

ಚಿಕನ್‍ಪಾಕ್ಸ್ ಅಥವಾ ಅಮ್ಮ... (ಕುಶಲವೇ ಕ್ಷೇಮವೇ)
ಚಿಕನ್‍ಪಾಕ್ಸ್ ವೇರಿಸೆಲ್ಲಾ ಜೋಸ್ಟರ್ ಎಂಬ ವೈರಸ್ಸಿನಿಂದ ಉಂಟಾಗುವ ಒಂದು ಸಾಂಕ್ರಾಮಿಕ ರೋಗ. ಇದನ್ನು ಸ್ಥಳೀಯವಾಗಿ ಅಮ್ಮ ಎಂದು ಕರೆಯಲಾಗುತ್ತದೆ.

'ಕೃಷ್ಣಾಪಟ್ಟಣಂ ಔಷಧಿ'; 'ಕೋವಿಡ್-19 ಆಯುರ್ವೇದ ಔಷಧಿ' ನೀಡಿಕೆ ತಾತ್ಕಾಲಿಕ ಸ್ಥಗಿತ
ಆಂಧ್ರ ಪ್ರದೇಶದ ಕೃಷ್ಣಾ ಪಟ್ಟಣಂನಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ 'ಕೃಷ್ಣಾಪಟ್ಟಣಂ ಔಷಧಿ ಕೋವಿಡ್-19 ಆಯುರ್ವೇದ ಔಷಧಿ' ನೀಡಿಕೆಗೆ ತಾತ್ಕಾಲಿಕ ತಡೆ ಹೇರಲಾಗಿದೆ.

ಪತಂಜಲಿ ಸಂಸ್ಥೆಯ ವರದಿ ಪರಿಶೀಲಿಸಿದ ಬಳಿಕವೇ ಔಷಧಿಗೆ ಅನುಮತಿ: ಆಯುಷ್ ಸಚಿವ ಶ್ರೀಪಾದ್ ನಾಯಕ್
ಪತಂಜಲಿ ಆಯುರ್ವೇದ ಸಂಸ್ಥೆ ಕೊರೋನಾ ಸೋಂಕಿಗೆ ಪರಿಚಯಿಸಿರುವ ಆಯುರ್ವೇದ ಔಷಧಿ ಕೊರೋನಿಲ್ ಮತ್ತು ಸ್ವಸಾರಿ ಬಗ್ಗೆ ವರದಿ ಬಂದ ನಂತರ ಆಯುಷ್ ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.

ಮಾರಕ ಕೊರೋನಾ ವೈರಸ್ ಗುಣಪಡಿಸಬಲ್ಲ ಪರಿಣಾಮಕಾರಿ ಔಷಧಿ ಇದೆ, ಉಚಿತವಾಗಿ ನೀಡಲು ಸಿದ್ಧ: ಸಂತೋಷ್ ಗುರೂಜಿ
ವಿಶ್ವದ 190ಕ್ಕೂ ಅಧಿಕ ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ನಮ್ಮಲ್ಲಿ ಪರಿಣಾಮಕಾರಿ ಔಷಧಿ ಇದೆ ಎಂದು ಖ್ಯಾತ ಆಯುರ್ವೇದ ತಜ್ಞ ಸಂತೋಷ್ ಗುರೂಜಿ ಹೇಳಿದ್ದಾರೆ.

