Ayush doctor

ಕುಡಿದು ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದ ಆರೋಗ್ಯ ನಿರೀಕ್ಷಕ ನಾರಾಯಣ ರಾಥೋಡ್ ಅಮಾನತು!
ನಾರಾಯಣ ರಾಠೋಡ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿದ್ದು, ಆಸ್ಪತ್ರೆಯ ಕಿಟಕಿಗಳನ್ನು ಒಡೆದು, ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಅಪಾರ ಆಸ್ತಿಪಾಸ್ತಿ ಹಾನಿ ಮಾಡಿದ್ದಾರೆ.

ವಿಜಯಪುರ: ಕುಡಿದು ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ ಸರ್ಕಾರಿ ವೈದ್ಯ
ಆಸ್ಪತ್ರೆ ಆವರಣದಲ್ಲೇ ಡಾ.ರಾಠೋಡ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದರು. ಇಂತಹ ಘಟನೆಗಳು ನಡೆದಿರುವುದು ಇದೇ ಮೊದಲಲ್ಲ ಎಂದು ಮೂಲಗಳು ತಿಳಿಸಿವೆ.

ಆಯುಷ್ ವೈದ್ಯರ ಬೇಡಿಕೆ ಈಡೇರಿಕೆಗೆ ಸರ್ಕಾರದ ಒಪ್ಪಿಗೆ- ಸಚಿವ ಶ್ರೀರಾಮುಲು
ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದ ಆಯುಷ್ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗಳ ಬೇಡಿಕೆ ಈಡೇರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಸಮ್ಮತಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯುವಂತೆ ಸಚಿವರು ವಿನಂತಿಸಿದ್ದಾರೆ.

