ಈ ವರ್ಷ ದೇಶಾದ್ಯಂತ 4 ಸಾವಿರ ಆಯುಷ್ ಆರೋಗ್ಯ ಮತ್ತು ಸೌಖ್ಯ ಕೇಂದ್ರಗಳನ್ನು ತೆರೆಯಲು ಆಯುಷ್ ಸಚಿವಾಲಯ ನಿರ್ಧರಿಸಿದೆ ಎಂದು ಆಯುಷ್ ಖಾತೆ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಅವರು ಹೇಳಿದ್ದಾರೆ.