Ayush Mhatre

IPL 2025: ಟೂರ್ನಿಯಿಂದ ಆಡಂ ಝಂಪಾ ಔಟ್, SRH ಸೇರಿದ ಕನ್ನಡಿಗ; CSK ತಂಡಕ್ಕೆ ಆಯುಷ್ ಮ್ಹಾತ್ರೆ!
ಕರ್ನಾಟಕದ 21 ವರ್ಷದ ಎಡಗೈ ಬ್ಯಾಟ್ಸ್‌ಮನ್ SRH ತಂಡಕ್ಕೆ ತಮ್ಮ ಮೂಲ ಬೆಲೆ 30 ಲಕ್ಷಕ್ಕೆ ಸೇರ್ಪಡೆಗೊಂಡರೆ, ಮುಂಬೈ ತಂಡದ ಬ್ಯಾಟರ್ ಆಯುಷ್ ಮ್ಹಾತ್ರೆ ಅವರನ್ನು CSK ಕೂಡ ಮೂಲ ಬೆಲೆಗೆ ಖರೀದಿಸಿದೆ.

Ranji Trophy: ಶತಕ ಗಳಿಸಿದರೂ ರೋಹಿತ್‌ಗಾಗಿ ಮುಂಬೈ ತಂಡದಲ್ಲಿ ಸ್ಥಾನ ಬಿಟ್ಟುಕೊಟ್ಟ 17 ವರ್ಷದ ಬ್ಯಾಟರ್ ಹೇಳಿದ್ದೇನು?
ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ರೋಹಿತ್ ಮತ್ತೊಮ್ಮೆ ವೈಫಲ್ಯ ಕಂಡಿದ್ದು, ಮುಂಬೈ ತಂಡದಲ್ಲಿ ಮ್ಹಾತ್ರೆ ಅವರನ್ನು ಬೆಂಚ್‌ನಲ್ಲಿ ಕೂರಿಸಿದ್ದಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ.

List A cricket: ಜೈಸ್ವಾಲ್ ವಿಶ್ವದಾಖಲೆ ಮುರಿದ ಮ್ಹಾತ್ರೇ; 150 ರನ್ ಗಳಿಸಿದ ಅತ್ಯಂತ ಕಿರಿಯ ಕ್ರಿಕೆಟಿಗ!
ಈ ಟೂರ್ನಿಯ ಆರಂಭದಲ್ಲಿ ಮುಂಬೈಗೆ ಪಾದಾರ್ಪಣೆ ಮಾಡಿದ ಮ್ಹಾತ್ರೆ ಕೇವಲ 117 ಎಸೆತಗಳಲ್ಲಿ 11 ಸಿಕ್ಸರ್ ಮತ್ತು 15 ಬೌಂಡರಿಗಳ ನೆರವಿನಿಂದ 181 ರನ್ ಗಳಿಸಿದರು.

