Ayush minister Shripad Naik

ಕೋವಿಡ್-19 ಪಾಸಿಟಿವ್: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಆಸ್ಪತ್ರೆಗೆ ದಾಖಲು
ದೇಶ

ಕೋವಿಡ್-19 ಪಾಸಿಟಿವ್: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಆಸ್ಪತ್ರೆಗೆ ದಾಖಲು

ಕೋವಿಡ್ -19 ಪಾಸಿಟಿವ್ ಪತ್ತೆ ಬಳಿಕ  ಹೋಮ್ ಐಸೋಲೇಷನ್ ನಲ್ಲಿದ್ದ  ಕೇಂದ್ರ ಆಯುಷ್ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರ ಕುಟುಂಬ ಸದಸ್ಯರು ಇಂದು ತಿಳಿಸಿದ್ದಾರೆ. 

ಪತಂಜಲಿ ಸಂಸ್ಥೆಯ ವರದಿ ಪರಿಶೀಲಿಸಿದ ಬಳಿಕವೇ ಔಷಧಿಗೆ ಅನುಮತಿ: ಆಯುಷ್ ಸಚಿವ ಶ್ರೀಪಾದ್ ನಾಯಕ್
ದೇಶ

ಪತಂಜಲಿ ಸಂಸ್ಥೆಯ ವರದಿ ಪರಿಶೀಲಿಸಿದ ಬಳಿಕವೇ ಔಷಧಿಗೆ ಅನುಮತಿ: ಆಯುಷ್ ಸಚಿವ ಶ್ರೀಪಾದ್ ನಾಯಕ್

ಪತಂಜಲಿ ಆಯುರ್ವೇದ ಸಂಸ್ಥೆ ಕೊರೋನಾ ಸೋಂಕಿಗೆ ಪರಿಚಯಿಸಿರುವ ಆಯುರ್ವೇದ ಔಷಧಿ ಕೊರೋನಿಲ್ ಮತ್ತು ಸ್ವಸಾರಿ ಬಗ್ಗೆ ವರದಿ ಬಂದ ನಂತರ ಆಯುಷ್ ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಆಯುಷ್ ಇಲಾಖೆ ರಾಜ್ಯ ಸಚಿವ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.