Ayush ministry

ಆಯುಷ್ ಸಚಿವಾಲಯದಿಂದ ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಕಿಟ್
ಕೋವಿಡ್ ಮೂರನೇ ಅಲೆಯ ಆತಂಕದ ನಡುವೆಯೇ, ಅಖಿಲ ಭಾರತ ಆಯುರ್ವೇದ ಇನ್ಸ್ಟಿಟ್ಯೂಟ್(ಎಐಐಎ) 16 ವರ್ಷದ ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ 'ಬಾಲ ರಕ್ಷಾ ಕಿಟ್' ಅನ್ನು ಸಿದ್ಧಪಡಿಸಿದೆ.

ಲಕ್ಷಣ ರಹಿತ, ಸೌಮ್ಯ,ಸಾಧಾರಣ ಕೋವಿಡ್-19 ಪ್ರಕರಣಗಳಲ್ಲಿ ಆಯುಷ್-64 ಔಷಧ ಬಳಸಬಹುದು-ಆಯುಷ್ ಸಚಿವಾಲಯ
1980 ರಲ್ಲಿ ಮಲೇರಿಯಾ ನಿಯಂತ್ರಣಕ್ಕಾಗಿ ಅಭಿವೃದ್ಧಿಪಡಿಸಿದ್ದ ಆಯುಷ್-64 ಔಷಧವನ್ನು ಲಕ್ಷಣ ರಹಿತ, ಸೌಮ್ಯ ಹಾಗೂ ಸಾಧಾರಣ ಕೋವಿಡ್-19 ಸೋಂಕಿನ ಪ್ರಕರಣಗಳಲ್ಲಿ ಚಿಕಿತ್ಸೆಗಾಗಿ ಬಳಸಬಹುದೆಂದು ಆಯುಷ್ ಸಚಿವಾಲಯ ಗುರುವಾರ ಹೇಳಿದೆ.

ಬಾಬಾ ರಾಮ್ ದೇವ್ ಕೊರೋನಾ ಔಷಧಿಗೆ ಆಯುಷ್ ಸಚಿವಾಲಯದಿಂದ ತಡೆ, ವಿವರ ನೀಡುವಂತೆ ಸೂಚನೆ
ಮಹಾಮಾರಿ ಕೊರೋನಾ ವೈರಸ್ ಗೆ ತಾವು ಔಷಧಿ ಕಂಡು ಹಿಡಿದಿದ್ದು, ಇದಕ್ಕೆ ಏಳೇ ದಿನಗಳಲ್ಲಿ ಸೋಂಕಿತ ರೋಗಿಯನ್ನು ಗುಣಪಡಿಸುವ ಸಾಮರ್ಥ್ಯವಿದೆಯೆಂದು ಹೇಳಿಕೊಂಡಿದ್ದ ಯೋಗ ಗುರು ಬಾಬಾ ರಾಮ್ ದೇವ್ ಅವರಿಗೆ ಈಗ ತೀವ್ರ ಹಿನ್ನಡೆಯಾಗಿದ್ದು, ಅವರ ಐಷಧಿಗೆ ಆಯುಷ್ ಸಚಿವಾಲಯ ತಡೆ ನೀಡಿದೆ.

ಆಯುಷ್ ಸಚಿವಾಲಯದಿಂದ ‘ಮೈ ಲೈಫ್ ಮೈ ಯೋಗ’ ಅಂತರಾಷ್ಟ್ರೀಯ ವಿಡಿಯೋ ಬ್ಲಾಗಿಂಗ್ ಸ್ಪರ್ಧೆಗೆ ಚಾಲನೆ
ಕೇಂದ್ರ ಆಯುಷ್ ಸಚಿವಾಲಯ “ಮೈ ಲೈಫ್ ಮೈ ಯೋಗ” ಅಂತರಾಷ್ಟ್ರೀಯ ವಿಡಿಯೋ ಬ್ಲಾಗಿಂಗ್ ಸ್ಪರ್ಧೆಗೆ ಶುಕ್ರವಾರ ಚಾಲನೆ ನೀಡಿದೆ. ನರೇಂದ್ರ ಮೋದಿ ಕಳೆದ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಈ ಕುರಿತ ಮಾಹಿತಿ ನೀಡಿದ್ದರು.

ಆರೋಗ್ಯ, ರೋಗ ನಿರೋಧಕ ಶಕ್ತಿಗೆ ಈ ಪದಾರ್ಥಗಳ ಬಳಸಿ: ಆಯುಷ್ ಸಚಿವಾಲಯ
ಜೀರಿಗೆ, ಕೊತ್ತಂಬರಿ ಹಾಗೂ ಬೆಳ್ಳುಳ್ಳಿಯನ್ನು ತಮ್ಮ ಆಹಾರದಲ್ಲಿ ಉಪಯೋಗಿಸಬೇಕು ಎಂದು ಆಯುಷ್ ಸಚಿವಾಲಯ ಸಲಹೆ ನೀಡಿದೆ. ದೇಹದ ಆರೋಗ್ಯ ಉತ್ತಮಗೊಳ್ಳಲು, ರೋಗ ನಿರೋಧಕ ಶಕ್ತಿ ಸುಧಾರಿಸಲು ಈ ಪದಾರ್ಥಗಳು ಪ್ರಮುಖ ಪಾತ್ರವಹಿಸುತ್ತವೆ

ಗರ್ಭಿಣಿ ಮಹಿಳೆಯರು ಮಾಂಸ ಮತ್ತು ಸೆಕ್ಸ್ ನಿಂದ ದೂರವಿರಬೇಕು: ಮೋದಿ ಸರ್ಕಾರದ ಸಚಿವಾಲಯ
ಜೂನ್ 21, ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾರತದ ಆಯುಷ್ ಸಚಿವಾಲಯ ಮಂಗಳವಾರ ತಾಯಿ ಮತ್ತು ಮಕ್ಕಳ ರಕ್ಷಣೆ....

