ರಾಜ್ಯರಾಜ್ಯದಲ್ಲಿ ಈವರೆಗೆ 1,784 ಬ್ಲ್ಯಾಕ್ ಫಂಗಸ್ ಪ್ರಕರಣ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ. ಇದಕ್ಕೆ ಬೇಕಾದ ಔಷಧಿಯನ್ನೂ ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.