ರಾಜ್ಯಮಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗಾಗಿ ಸಹಾಯವಾಣಿ
ಕೋವಿಡ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿರುವ ಹಿನ್ನೆಲೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ/ಸೇವೆಗಳ ಸಹಾಯಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು