Ayushman Bharat

ಆಯುಷ್ಮಾನ್‌ಗಿಂತ ದೆಹಲಿ ಆರೋಗ್ಯ ಯೋಜನೆ 10 ಪಟ್ಟು ಉತ್ತಮ: ಕೇಜ್ರಿವಾಲ್
ದೆಹಲಿಯ ಆರೋಗ್ಯ ಯೋಜನೆಯನ್ನು ನಿಲ್ಲಿಸಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದರೆ ದೆಹಲಿಯ ಜನರಿಗೆ ತೊಂದರೆಯಾಗಲಿದೆ...

ರಾಷ್ಟ್ರ ರಾಜಧಾನಿಯಲ್ಲೇ ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನವಿಲ್ಲ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆಯುಷ್ಮಾನ್ ಭಾರತ್ ಯೋಜನೆಯನ್ನು ದೆಹಲಿಯಲ್ಲಿ ಆಮ್ ಆದ್ಮಿ ಸರ್ಕಾರ ಅನುಷ್ಠಾನಗೊಳಿಸುವುದಿಲ್ಲ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಯುಷ್ಮಾನ್ ಭಾರತ್ ಗಿಂತ ಉತ್ತಮ ಆರೋಗ್ಯ ಯೋಜನೆ: ರಾಹುಲ್ ಗಾಂಧಿ
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಗಿಂತ ಉತ್ತಮ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ಆದಾಯ ವೃದ್ದಿ: 3 ತಿಂಗಳಲ್ಲಿ 108 ಕೋಟಿ ರೂ ಗಳಿಕೆ!
ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳು ಮೂರು ತಿಂಗಳಿನಲ್ಲಿ ರೂ. 108 ಕೋಟಿ ಆದಾಯವನ್ನು ಸೃಷ್ಟಿಸಿವೆ. ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ

ಬಡವರ ಆರೋಗ್ಯ ಸುಧಾರಣೆಗೆ 'ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ'
ರಾಜ್ಯದ ಜನರ ಆರೋಗ್ಯ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಎಂಬ ಕೋ ಬ್ರಾಂಡ್ ...

ಕೇಂದ್ರದ 'ಆಯುಷ್ಮಾನ್ ಭಾರತ್'ದಿಂದ ಹೊರಬಂದ ಪಶ್ಚಿಮ ಬಂಗಾಳ
ದೆಹಲಿ, ತೆಲಂಗಾಣ, ಕೇರಳ ಹಾಗೂ ಪಂಜಾಬ್ ನಂತರ ಇದೀಗ ಪಶ್ಚಿಮ ಬಂಗಾಳ ಸಹ ಕೇಂದ್ರದ 'ಆಯುಷ್ಮಾನ್ ಭಾರತ್'....

'ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ' ಯೋಜನೆಗೆ ಸರ್ಕಾರ ಚಾಲನೆ
ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ' ಯೋಜನೆಗೆ ರಾಜ್ಯ ...

ಸಣ್ಣ ಪಟ್ಟಣಗಳಲ್ಲಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಜಾರಿಗೆ ಕೇಂದ್ರ ಸರ್ಕಾರ ಒತ್ತು
ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ(ಪಿಎಂಜೆಎವೈ)ಯ ಪರಿಣಾಮಕಾರಿ ಜಾರಿಗೆ ಈಗಿರುವ ...

ತಿಂಗಳಿಗೆ ರೂ.10,000 ಆದಾಯ, ಫ್ರಿಡ್ಜ್, ಬೈಕ್ ಇದ್ದವರಿಗೆ ಕೇಂದ್ರ ಸರ್ಕಾರದ 'ಆರೋಗ್ಯ ವಿಮಾ' ಸೌಲಭ್ಯವಿಲ್ಲ
ತಿಂಗಳಿಗೆ ರೂ.10 ಸಾವಿರಕ್ಕೂ ಹೆಚ್ಚು ಆದಾಯ, ಫ್ರಿಡ್ಜ್, ದ್ವಿಚಕ್ರ ವಾಹನಗಳ ಸೇರಿ ಇತರೆ ವ್ಯವಸ್ಥೆಗಳನ್ನು ಹೊಂದಿರುವವರಿುಗೆ ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಆರೋಗ್ಯ ಯೋಜನೆಯ ಸೌಲಭ್ಯಗಳು ಲಭ್ಯವಾಗುವುದಿಲ್ಲ...

