ದೇಶಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ- ಗುಜರಾತ್, ತಮಿಳುನಾಡು ಮೊದಲ ಸ್ಥಾನದಲ್ಲಿ
ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವಲ್ಲಿ ಗುಜರಾತ್,ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಮೊದಲ ಸಾಲಿನಲ್ಲಿವೆ.