ರಾಜ್ಯಬೆಂಗಳೂರು: ಮಹಿಳೆಯರಿಗಾಗಿ ಪ್ರತ್ಯೇಕ ಆಯುಷ್ಮತಿ ಕ್ಲಿನಿಕ್, ಶೀಘ್ರದಲ್ಲೇ ಆರಂಭ!
ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯಲ್ಲಿ ನಗರ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಮಂಜೂರಾದ ಆಯುಷ್ಮತಿ ಕ್ಲಿನಿಕ್ ಗಳ ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆರೋಗ್ಯ ಇಲಾಖೆ ಸಿದ್ಧತೆಗಳನ್ನು ನಡೆಸುತ್ತಿದೆ.