Ayyappa Swamy Devotees

ಕರ್ನಾಟಕ ಧ್ವಜಕ್ಕೆ ಅಪಮಾನ ಮಾಡಿದ್ದ ತಮಿಳುನಾಡಿನ ಸಿಲಂಬರಸನ್ ಬಂಧನ! ಮಂಡಿಯೂರಿ ಕೈ ಮುಗಿದು ಕ್ಷಮೆ ಕೇಳಿದ ಆರೋಪಿ!
ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಟಿಟಿ ವಾಹನದ ಮೇಲೆ ಕರ್ನಾಟಕ ಧ್ವಜವಿತ್ತು ಎಂಬ ಒಂದೇ ಕಾರಣಕ್ಕೆ ಆ ವಾಹನ ನಿಲ್ಲಿಸಿ ತಮಿಳುನಾಡಿನ ಈರೋಡ್ ನಿವಾಸಿ ಸಿಲಂಬರಸನ್ ಗಲಾಟೆ ಮಾಡಿದ್ದ.

ಶಬರಿಮಲೆಯಲ್ಲಿ ಜನದಟ್ಟಣೆ: ಅಯ್ಯಪ್ಪ ಭಕ್ತರ ಸುರಕ್ಷಿತ, ಸುಗಮ ಸಂಚಾರಕ್ಕಾಗಿ ಕೇರಳಕ್ಕೆ ಕರ್ನಾಟಕ ಸರ್ಕಾರ ಮನವಿ!
ನವೆಂಬರ್ ನಿಂದ ಜನವರಿವರೆಗೆ ವಾರ್ಷಿಕ ಕರ್ನಾಟಕದಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಭಕ್ತರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಕೇರಳದ ಸಹಕಾರವನ್ನು ಕೋರಿದೆ.

ಸಿಲಿಂಡರ್ ಸ್ಫೋಟ: 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಗಂಭೀರ ಗಾಯ, KMC ಆಸ್ಪತ್ರೆಗೆ ದಾಖಲು!
ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ.

