Ayyappa temple

Video: ದೇಗುಲ ಉತ್ಸವಕ್ಕೆ ಬಂದಿದ್ದ ಗಜೇಂದ್ರನ್ ಆನೆ ಕುಸಿದು ಸಾವು!
ಕೇರಳದ ಮಲಪ್ಪುರಂನಲ್ಲಿರುವ ವಲ್ಲಿಕುನ್ನು ಅಯ್ಯಪ್ಪ ದೇವಸ್ಥಾನದ ಉತ್ಸವಕ್ಕೆ ತಂದ ಆನೆ ಗಜೇಂದ್ರನ್ ಕುಸಿದು ಬಿದ್ದು ಸಾವನ್ನಪ್ಪಿದೆ.

ಶಬರಿಮಲೆ: ಅಯ್ಯಪ್ಪ ಸನ್ನಿದ್ಧಿಗೆ ಬರುವ ಭಕ್ತರಿಗೆ ಗುಡ್ ನ್ಯೂಸ್; TDB ಮುಖ್ಯಸ್ಥರಿಂದ ಘೋಷಣೆ
ಬೆಟ್ಟದ ದೇವಾಲಯದಲ್ಲಿ ಅನ್ನದಾನದ ಭಾಗವಾಗಿ ಇಲ್ಲಿಯವರೆಗೂ ಪುಲಾವ್ ಮತ್ತು ಸಾಂಬಾರ್ ನೀಡಲಾಗುತ್ತಿತ್ತು

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ: 200 ಕೋಟಿ ರೂಪಾಯಿ ಆದಾಯ
ದಿನದಿಂದ ದಿನಕ್ಕೆ ಶಬರಿಮಲೆಗೆ ಬರುತ್ತಿರುವ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಎರಡು ತಿಂಗಳ ವಾರ್ಷಿಕ ತೀರ್ಥಯಾತ್ರೆಯ ಮೊದಲ ಹಂತವು ಡಿಸೆಂಬರ್ 27 ರಂದು ಮಂಡಲ ಪೂಜೆಯೊಂದಿಗೆ ಮುಕ್ತಾಯಗೊಳ್ಳಲಿದೆ. ಈ ಮೂಲಕ ಶಬರಿಮಲೆಯಲ್ಲಿ ಆದಾಯ ಸಂಗ್ರಹವು 200 ಕೋಟಿ ರೂ.ಗಳನ್ನು ದಾಟಿದೆ.

ಕೊರೋನಾ ಹಿನ್ನೆಲೆ: ಶಬರಿಮಲೆಯಲ್ಲಿ ಆದಾಯ ಸಂಗ್ರಹ 9.09 ಕೋಟಿ ರೂ.ಗೆ ಕುಸಿತ
ಕೋವಿಡ್ -19 ಹಿನ್ನೆಲೆಯಲ್ಲಿ ಜಾರಿಗೊಳಿಸಲಾದ ನಿರ್ಬಂಧಗಳಿಂದಾಗಿ ತೀರ್ಥಕ್ಷೇತ್ರವಾದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಆದಾಯ ಕುಸಿದಿದೆ.

ಅಯ್ಯಪ್ಪ ದೇವಸ್ಥಾನ ಪ್ರವೇಶಿಸಿದ್ದಕ್ಕೆ ಕನಕದುರ್ಗಾಗೆ ಶಿಕ್ಷೆ; ಅತ್ತೆ-ಮಾವ, ಸೋದರನಿಂದ ತಿರಸ್ಕಾರ
ಶಬರಿಮಲೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿದ್ದಕ್ಕೆ ತನ್ನ ಅತ್ತೆಯಿಂದಲೇ ಹಲ್ಲೆಗೀಡಾಗಿ ಸುದ್ದಿಯಾಗಿದ್ದ ...

ಮಾನಿತಿ ಸಂಘಟನೆ ಸದಸ್ಯರ ಬೆನ್ನಲ್ಲೇ ಅಯ್ಯಪ್ಪ ದರ್ಶನಕ್ಕೆ ತೆರಳಿದ್ದ ಇಬ್ಬರು ಮಹಿಳೆಯರೂ ವಾಪಸ್
ಶಬರಿಮಲೆಯಲ್ಲಿ ಭಾನುವಾರ ನಡೆದ ಹೈಡ್ರಾಮಾ ಬಳಿಕ ಅಂತಹುದೇ ಮತ್ತೊಂದು ಘಟನೆ ಸೋಮವಾರ ನಡೆದಿದ್ದು, ಅಯ್ಯಪ್ಪ ದರ್ಶನಕ್ಕೆ...

ಶಬರಿಮಲೆಯಲ್ಲಿ ಮಹಿಳೆಯರು, ಪೊಲೀಸರನ್ನು ಅಟ್ಟಾಡಿಸಿದ ಭಕ್ತರು, ದರ್ಶನವಿಲ್ಲದೇ ವಾಪಸ್
ಅಯ್ಯಪ್ಪನ ಸನ್ನಿಧಿ ಶಬರಿಮಲೆ ಭಾನುವಾರ ಅಕ್ಷರಶಃ ಹೈಡ್ರಾಮಾಕ್ಕೆ ಸಾಕ್ಷಿಯಾಗಿತ್ತು, ಪೊಲೀಸರ ಭದ್ರತೆಯಲ್ಲಿ ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದ 11 ಮಹಿಳೆಯರನ್ನು ಭಕ್ತರು ಅಟ್ಟಾಡಿಸಿ ಓಡಿಸಿದ ಘಟನೆ ನಡೆಯಿತು.

ಪ್ರತಿಭಟನೆಗೆ ಹೆದರಲ್ಲ, ಶಬರಿಮಲೆಗೆ ಮತ್ತೆ ಬರುತ್ತೇವೆ: ಮಾನಿತಿ ಸಂಘಟನೆ
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ಶಬರಿಮಲೆಯಲ್ಲಿ ದರ್ಶನ ಪಡೆಯದೇ ವಾಪಸಾದ ಮಾನಿತಿ ಸಂಘಟನೆ ಸದಸ್ಯರು ಮತ್ತೆ ಶಬರಿಮಲೆಗೆ ಬರುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ 11 ಮಹಿಳೆಯರನ್ನು ತಡೆದ ಭಕ್ತರು, ಸ್ಥಳದಲ್ಲಿ ಬಿಗುವಿನ ವಾತಾವರಣ
ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶ ಮಾಡಲು ಪ್ರಯತ್ನಿಸಿದ 11 ಮಹಿಳೆಯರನ್ನು ಅಯ್ಯಪ್ಪ ಭಕ್ತರು ತಡೆದಿದ್ದು, ಪಂಪಾ ಬೇಸ್ ಕ್ಯಾಂಪ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

