Azaan vs Hanuman Chaalisa

ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆ: ಮೂವರ ಬಂಧನ; ಗಾಯಾಳು ಅಂಗಡಿ ಮಾಲೀಕ ಹೇಳಿದ್ದೇನು? ತೇಜಸ್ವಿ ಸೂರ್ಯ ಆಕ್ರೋಶ
ಆಜಾನ್ ವೇಳೆ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಅಂಗಡಿ ಮಾಲೀಕ ಹೇಳಿಕೆ ನೀಡಿದ್ದು, ಅವರು ನನ್ನನ್ನು ಇರಿದು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ನಮಾಜ್ ವೇಳೆ ಹನುಮಾನ್ ಚಾಲೀಸ ಹಾಕಿದ ಆರೋಪ: ಮೊಬೈಲ್ ಅಂಗಡಿ ಮಾಲೀಕನಿಗೆ ಯುವಕರಿಂದ ಥಳಿತ, ಆರ್ ಅಶೋಕ್ ಕಿಡಿ
ನಮಾಜ್ ಮಾಡುವ ಸಮಯದಲ್ಲಿ ಹನುಮಾನ್ ಚಾಲೀಸ್ ಹಾಕಿದ ಎಂದು ಆರೋಪಿಸಿ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

