ದೇಶ'ಆಜಾದ್ ಕಿ ಅಮೃತ ಮಹೋತ್ಸವ': ಆಗಸ್ಟ್ 13 ರಿಂದ 15ರವರೆಗೆ ಮನೆ ಮುಂದೆ ತ್ರಿವರ್ಣ ಧ್ವಜ ಹಾರಿಸಲು ಪ್ರಧಾನಿ ಮೋದಿ ಕರೆ
ಈ ವರ್ಷದ ಸ್ವಾತಂತ್ರ್ಯೋತ್ಸವ ವಿಶೇಷವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ.