ದೇಶ'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಂಡು ರಾಷ್ಟ್ರಪ್ರೇಮ ಮೆರೆಯಿರಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ
ನಾಳೆ ಆಗಸ್ಟ್ 13 ರಿಂದ 15ರ ವರೆಗೆ ಮನೆ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸೋಣ, ರಾಷ್ಟ್ರಪ್ರೇಮ ಮೆರೆಯೋಣ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.