ರಾಜ್ಯ'ಮಸೀದಿ ಕಟ್ಟಿಸಿದ್ದು ಕಾಂಗ್ರೆಸ್.. ನೀವು ಇಲ್ಲಿ ಪ್ರಚಾರ ಮಾಡಬೇಡಿ': ಚಾಮರಾಜಪೇಟೆ ಜೆಡಿಎಸ್ ಅಭ್ಯರ್ಥಿ ಮೇಲೆ 'ಕೈ' ಕಾರ್ಯಕರ್ತರ ಹಲ್ಲೆ
ಕರ್ನಾಟಕ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ನಡೆಸುತ್ತಿದ್ದ ಜೆಡಿಎಸ್ ಪಕ್ಷದ ಅಭ್ಯರ್ಥಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ.